ಸುಭಾಷಿತ :

Wednesday, April 1 , 2020 2:06 AM

ದೇಶದ ಜನತೆಗೆ ಮಹಾಶಿವರಾತ್ರಿ ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ


Friday, February 21st, 2020 12:50 pm

ನವದೆಹಲಿ: ಇಂದು ದೇಶಾದ್ಯಂತ ಮಹಾ ಶಿವರಾತ್ರಿಯನ್ನು ಜನರು ಸಂಭ್ರಮ, ಸಡಗರದಿಂದ ಆಚರಿಸುತ್ತಿದ್ದಾರೆ. ದೇವಾಲಕ್ಕೆ ಹೋಗಿ ಶಿವನ ದರ್ಶನ ಪಡೆದು, ಅಭಿಶೇಕ ಮಾಡುತ್ತಿದ್ದಾರೆ. ಈ ಶುಭ ಸಂಭ್ರಮದಂದು ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ.

ಶಿವರಾತ್ರಿ ಬಗ್ಗೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ‘ ದೇಶದ ನಾಗರಿಕರಿಗೆ ಮಹಾ ಶಿವರಾತ್ರಿ ಶುಭಾಶಯಗಳು, ಶಿವನ ಆಶೀರ್ವಾದಿಂದ ಎಲ್ಲರ ಜೀವನದಲ್ಲಿ ಶಾಂತಿ, ಸಂತೋಷ ಮತ್ತು ಸಮೃದ್ಧಿ ತರಲಿ ‘ಎಂದು ಹೇಳಿದ್ದಾರೆ.

ಇನ್ನು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಟ್ವೀಟ್ ಮಾಡಿ ‘ಈ ಶಿವರಾತ್ರಿಯಲ್ಲಿ ನಾವು ನಮ್ಮ ಮನೆಗಳನ್ನು , ದೇವಾಲಯಗಳನ್ನು ಬೆಳಗಿಸುವಾಗ, ನಮ್ಮೊಳಗಿನ ಮತ್ತು ಹೊರಗಿನ ಅನೇಕ ದುಷ್ಕೃತ್ಯಗಳ ವಿರುದ್ಧ ಹೋರಾಡುವ ಬುದ್ಧಿವಂತಿಕೆ ಮತ್ತು ಧೈರ್ಯ ದಯಪಾಲಿಸುವಂತೆ ಶಿವನನ್ನು ಪ್ರಾರ್ಥಿಸೋಣ ಎಂದಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions