Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ರಾಜ್ಯಾದ್ಯಂತ ಇಂದಿನಿಂದ ಮತ್ತೆ `ಮುಂಗಾರು ಮಳೆ’ ಚುರುಕು : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

02/07/2025 6:01 AM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿಗೆ ಗುಡ್ ನ್ಯೂಸ್ : 3.5 ಕೋಟಿ ಉದ್ಯೋಗ ಸೃಷ್ಟಿಸುವ `ELI’ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ.!

02/07/2025 5:54 AM

BIG NEWS : ರಾಜ್ಯ ಸರ್ಕಾರ ನಿಷೇಧ ಹೇರಿದ ಹೊತ್ತಲ್ಲೇ `ಬೈಕ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸರ್ಕಾರ ಅನುಮತಿ : ಮಾರ್ಗಸೂಚಿ ಬಿಡುಗಡೆ | Bike taxi

02/07/2025 5:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ‘ಶಿವರಾತ್ರಿ’ ಪ್ರಯುಕ್ತ ದೇವಾಲಯಗಳಲ್ಲಿ ‘ವಿಶೇಷ ಅಭಿಷೇಕ, ಹೋಮ’ಕ್ಕೆ ‘ರಾಜ್ಯ ಸರ್ಕಾರ’ ಆದೇಶ
KARNATAKA

ಇಂದು ‘ಶಿವರಾತ್ರಿ’ ಪ್ರಯುಕ್ತ ದೇವಾಲಯಗಳಲ್ಲಿ ‘ವಿಶೇಷ ಅಭಿಷೇಕ, ಹೋಮ’ಕ್ಕೆ ‘ರಾಜ್ಯ ಸರ್ಕಾರ’ ಆದೇಶ

By kannadanewsnow0908/03/2024 5:15 AM

ಬೆಂಗಳೂರು: ದಿನಾಂಕ 08-03-2024ರ ಇಂದು ನಡೆಯುವ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ರಾಜ್ಯದ ಎಲ್ಲಾ ಶಿವನ ದೇವಸ್ಥಾನಗಳಲ್ಲಿ ಶಿವರಾತ್ರಿ ವೈಭವ ನಡೆಸುವಂತೆ, ಶಿವಾಲಯಗಳಲ್ಲಿ ಮಹಾ ಉತ್ತವವಾಗಿ ಆಚರಿಸುವಂತೆ ಮುಜರಾಯಿ ಇಲಾಖೆ ಆದೇಶಿಸಿದೆ.

ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ರಾಜ್ಯದಲ್ಲಿ ಶಾಂತಿ, ಸಂಯಮದೊಂದಿಗೆ ಜನರಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಸ್ನೇಹ ಉಂಟಾಗಲೆಂದು ಲೋಕ ಕಲ್ಯಾಣಾರ್ಥವಾಗಿ ಭಗವಂತನಾದ ಶಿವನಲ್ಲಿ ವಿಶೇಷವಾಗಿ ಪ್ರಾರ್ಥಿಸುವ ಮೂಲಕ ಮತ್ತು ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿನ ಪ್ರಾಂತೀಯ ಕಲೆಗಳು ಮರೆಯಾಗುತ್ತಿರುವ ಕಾರಣ – ಅವುಗಳನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಹಾಗೂ ಹಬ್ಬಗಳ ಆಚರಣೆಯನ್ನು ಪುನರುಜೀವನಗೊಳಿಸುವ ಸಲುವಾಗಿ ಇವುಗಳೊಂದಿಗೆ ಯಕ್ಷಗಾನ, ವೀರಭದ್ರ (ಡೊಳ್ಳು ಕುಣಿತ, ದೇಸೀಯ ವಾದ್ಯಗಳು ಭರತ ನಾಟ್ಯ, ಭಕ್ತಿ ಗೀತೆಗಳು ಸಾಂಪ್ರದಾಯಿಕ ಜಾನಪದ ಕಲೆಗಳು ಪಾರಂಪರಿಕ ಸ್ಥಳಿಯ ಕಿರು ನಾಟಕಗಳಾದ ದಕ್ಷಯಜ್ಞ ಶನಿ ಮಹಾತ್ಮ ಮುಂತಾದ ಶಿವ ಸಂಬಂಧ ಕಿರು ನಾಟಕಗಳನ್ನು ಹಾಗೂ ಶಿವ ಪುರಾಣ ಕಥಾ ಶ್ರವಣ ಇವೇ ಮುಂತಾದವುಗಳನ್ನು ನಡೆಸುವ ಉಳಿಸಿ/ ಬೆಳೆಸಿದಂತಾಗುವುದರ ಕಲೆಗಳನ್ನು ಮೂಲಕ ಮರೆಯಾಗುತ್ತಿರುವ ಜೊತೆಗೆ ಶಿವರಾತ್ರಿಯನ್ನೂ ಸಹ ವಿಶೇಷವಾಗಿ ಆಚರಿಸಿದಂತಾಗುತ್ತದೆ ತಿಳಿಸಿದ್ದಾರೆ.

ಆದ್ದರಿಂದ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ಶಿವನ ದೇವಸ್ಥಾನಗಳಲ್ಲಿ ಈ ಕೆಳಕಂಡಂತೆ ಕಾರ್ಯಕ್ರಮಗಳನ್ನು ಆಯೋಜಿಸಲು ಅನುವು ಮಾಡಿಕೊಂಡು ಅದಕ್ಕೆ ತಗಲುವ ವೆಚ್ಚವನ್ನು ಆಯಾ ದೇವಾಲಯದ ನಿಧಿಯಿಂದ ಭರಿಸುವ ಮೂಲಕ ದಿನಾಂಕ: 08.03.2024ರ ಇಂದು ನಡೆಯುವ ಮಹಾ ಶಿವರಾತ್ರಿ ಹಬ್ಬವನ್ನು ಯಶಸ್ವಿಯಾಗಿ ಆಚರಿಸಲು ಸೂಚಿಸಿದ್ದಾರೆ.

1. ಶಿವರಾತ್ರಿಯ ಹಬ್ಬದ ದಿನದಂದು ವಿಶೇಷವಾಗಿ ಸಂಕಲ್ಪಿಸಿ ಆ ದಿನ ಪ್ರಾಂತ: ಕಾಲದಿಂದ ಮಧ್ಯಾಹ್ನದವರೆಗೆ ಯಾವುದಾದರೊಂದು ಸೂಕ್ತ ಸಮಯದಲ್ಲಿ ದೇವಾಲಯದ ದೈನಂದಿನ ಪೂಜಾಧಿಗಳಿಗೆ ಧಕ್ಕೆಯಾಗದಂತೆ ರುದ್ರಾಭೀಷೇಕ ಮತ್ತು ರುದ ಹೋಮ ಪೂಜಾ ಕಾರ್ಯಗಳನ್ನು ವಿಶೇಷವಾಗಿ ನಡೆಸುವುದು.
2. ಮರೆಯಾಗುತ್ತಿರುವ ಸಾಂಸ್ಕೃತಿಕ ಕಲೆಗಳಾದ ಗೊಂಬೆ ಆಟ (ಗೊಂಬೆ ನಾಟಕ) ಕೋಲಾಟ ಇವುಗಳನ್ನು ನಡೆಸುವ ಬಗ್ಗೆ ಸಂಬಂಧಪಟ್ಟ ಕಲಾವಿದರ ಲಭ್ಯತೆ ತಿಳಿದು ಇವುಗಳನ್ನು ಆಯೋಜಿಸುವುದು. 3. ಸಾಂಸ್ಕೃತಿಕ ಕಲೆಗಳಾದ ಯಕ್ಷಗಾನ, ವೀರಭದ್ರ ಕುಣಿತ /ದೊಳು ಕುಣಿತ, ದೇಸೀಯ ವಾದ್ಯಗಳು ಭರತ ನಾಟ್ಯ, ಭಕ್ತಿ ಗೀತೆಗಳು ಸಾಂಪ್ರದಾಯಿಕ ಜಾನಪದ ಕಲೆಗಳು ಪಾರಂಪರಿಕ ಸ್ಥಳೀಯ ಕಿರು ನಾಟಕಗಳಾದ ದಕ್ಷಯಜ್ಞ ಶನಿ ಮಹಾತ್ಮ ಮುಂತಾದ ಶಿವ ಸಂಬಂಧ ಕಿರು ನಾಟಕಗಳು ಹಾಗೂ ಶಿವ ಪುರಾಣ ಕಥಾ ಶ್ರವಣ ಇವೇ ಮುಂತಾದವುಗಳನ್ನು ಆಯೋಜಿಸುವುದು.
4. ಈ ಮೇಲ್ಕಂಡ ಯಾವುದಾದರೊಂದನ್ನು ಆಯ್ಕೆ ಮಾಡಿಕೊಳ್ಳುವುದು. ಈ ಮೇಲ್ಕಂಡ ಸಾಂಸ್ಕೃತಿಕ ಆಯಾಯ ಪ್ರಾಂತ್ಯಗಳಲ್ಲಿ ಜಿಲ್ಲೆಗಳಲ್ಲಿ ಕಲೆಗಳು ಲಭ್ಯವಾಗದಿದ್ದಲ್ಲಿ ಸ್ಥಳೀಯವಾಗಿ ಮರೆಯಾಗುತ್ತಿರುವ ಯಾವುದಾದರೊಂದು ಲಭ್ಯವಾಗಬಹುದಾದ ಸಾಂಸ್ಕೃತಿಕ ಕಲೆ /ಧಾರ್ಮಿಕ ಕಲೆಯನ್ನು ಗಮನಿಸಿ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳು ಅದಕ್ಕನುಗುಣವಾಗಿ ಪೂರ್ವ ಸಿದ್ಧತೆ | ವ್ಯವಸ್ಥೆಗಳನ್ನು ಮಾಡಿಕೊಂಡು ಶಿವರಾತ್ರಿ ಹಬ್ಬದ ದಿನದಂದು ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

Rain Alert : ರಾಜ್ಯಾದ್ಯಂತ ಇಂದಿನಿಂದ ಮತ್ತೆ `ಮುಂಗಾರು ಮಳೆ’ ಚುರುಕು : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

02/07/2025 6:01 AM1 Min Read

BIG NEWS : ರಾಜ್ಯ ಸರ್ಕಾರ ನಿಷೇಧ ಹೇರಿದ ಹೊತ್ತಲ್ಲೇ `ಬೈಕ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸರ್ಕಾರ ಅನುಮತಿ : ಮಾರ್ಗಸೂಚಿ ಬಿಡುಗಡೆ | Bike taxi

02/07/2025 5:49 AM1 Min Read

BIG NEWS : ರಾಜ್ಯದಲ್ಲಿ `ಹೃದಯಾಘಾತ’ದಿಂದ ಸರಣಿ ಸಾವಿಗೆ `ಕೋವಿಡ್ ಲಸಿಕೆ’ಯೂ ಕಾರಣ : CM ಸಿದ್ದರಾಮಯ್ಯ ಶಂಕೆ.!

02/07/2025 5:42 AM2 Mins Read
Recent News

Rain Alert : ರಾಜ್ಯಾದ್ಯಂತ ಇಂದಿನಿಂದ ಮತ್ತೆ `ಮುಂಗಾರು ಮಳೆ’ ಚುರುಕು : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

02/07/2025 6:01 AM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿಗೆ ಗುಡ್ ನ್ಯೂಸ್ : 3.5 ಕೋಟಿ ಉದ್ಯೋಗ ಸೃಷ್ಟಿಸುವ `ELI’ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ.!

02/07/2025 5:54 AM

BIG NEWS : ರಾಜ್ಯ ಸರ್ಕಾರ ನಿಷೇಧ ಹೇರಿದ ಹೊತ್ತಲ್ಲೇ `ಬೈಕ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸರ್ಕಾರ ಅನುಮತಿ : ಮಾರ್ಗಸೂಚಿ ಬಿಡುಗಡೆ | Bike taxi

02/07/2025 5:49 AM

BIG NEWS : ರಾಜ್ಯದಲ್ಲಿ `ಹೃದಯಾಘಾತ’ದಿಂದ ಸರಣಿ ಸಾವಿಗೆ `ಕೋವಿಡ್ ಲಸಿಕೆ’ಯೂ ಕಾರಣ : CM ಸಿದ್ದರಾಮಯ್ಯ ಶಂಕೆ.!

02/07/2025 5:42 AM
State News
KARNATAKA

Rain Alert : ರಾಜ್ಯಾದ್ಯಂತ ಇಂದಿನಿಂದ ಮತ್ತೆ `ಮುಂಗಾರು ಮಳೆ’ ಚುರುಕು : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

By kannadanewsnow5702/07/2025 6:01 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ವಿವಿದೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ…

BIG NEWS : ರಾಜ್ಯ ಸರ್ಕಾರ ನಿಷೇಧ ಹೇರಿದ ಹೊತ್ತಲ್ಲೇ `ಬೈಕ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸರ್ಕಾರ ಅನುಮತಿ : ಮಾರ್ಗಸೂಚಿ ಬಿಡುಗಡೆ | Bike taxi

02/07/2025 5:49 AM

BIG NEWS : ರಾಜ್ಯದಲ್ಲಿ `ಹೃದಯಾಘಾತ’ದಿಂದ ಸರಣಿ ಸಾವಿಗೆ `ಕೋವಿಡ್ ಲಸಿಕೆ’ಯೂ ಕಾರಣ : CM ಸಿದ್ದರಾಮಯ್ಯ ಶಂಕೆ.!

02/07/2025 5:42 AM

GOOD NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ `ಆರೋಗ್ಯ ಇಲಾಖೆಯಲ್ಲಿ 6,770 ಡಿ-ಗ್ರೂಪ್ ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಮಹತ್ವದ ಆದೇಶ.!

02/07/2025 4:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.