ಬೆಂಗಳೂರು: ಅಪಘಾತವಾದಾಗ ತಕ್ಷಣ ಸೂಕ್ತ ಚಿಕಿತ್ಸೆಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಿಕೊಡದ ಶೋಭಾ ಕರಂದ್ಲಾಜೆಯವರಲ್ಲಿ ಮಾನವೀಯತೆಯ ಲವಲೇಶವೂ ಇಲ್ಲದಾಗಿದೆ. ಗಾಯಾಳುವನ್ನು ಆಟೋರಿಕ್ಷಾದಲ್ಲಿ ಕರೆದುಕೊಂಡು ಹೋಗುವಂತ ದುರ್ಗತಿ ಬಂದಿರುವುದು ಬಿಜೆಪಿನಾಯಕರು ಧೂರ್ತತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಕಿಡಿಕಾರಿದೆ.
ಈ ಕುರಿತಂತೆ ಎಕ್ಸ್ ಮಾಡಿದ್ದು, ಶೋಭಾ ಕರಂದ್ಲಾಜೆಯವರ ಕಾರು ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ, ಅಪಘಾತದಲ್ಲಿ ಮೃತರಾದ ವ್ಯಕ್ತಿಯ ಕುಟುಂಬಕ್ಕೆ ಕನಿಷ್ಠ ಸಾಂತ್ವನ ಹೇಳುವುದಕ್ಕೂ ಶೋಭಾ ಅವರಿಗೆ ಪುರಸೊತ್ತು, ಮಾನವೀಯತೆ ಇಲ್ಲವೇ? ಎಂದು ಪ್ರಶ್ನಿಸಿದೆ.
ಅಪಘಾತವಾದಾಗ ತಕ್ಷಣ ಸೂಕ್ತ ಚಿಕಿತ್ಸೆಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಿಕೊಡದ ಶೋಭಾ ಕರಂದ್ಲಾಜೆಯವರಲ್ಲಿ ಮಾನವೀಯತೆಯ ಲವಲೇಶವೂ ಇಲ್ಲದಾಗಿದೆ. ಗಾಯಾಳುವನ್ನು ಆಟೋರಿಕ್ಷಾದಲ್ಲಿ ಕರೆದುಕೊಂಡು ಹೋಗುವಂತ ದುರ್ಗತಿ ಬಂದಿರುವುದು ಬಿಜೆಪಿ ನಾಯಕರು ಧೂರ್ತತನಕ್ಕೆ ಹಿಡಿದ ಕನ್ನಡಿ ಎಂಬುದಾಗಿ ವಾಗ್ಧಾಳಿ ನಡೆಸಿದೆ.
ಶೋಭಾ ಕರಂದ್ಲಾಜೆಯವರ ಕಾರು ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ, ಅಪಘಾತದಲ್ಲಿ ಮೃತರಾದ ವ್ಯಕ್ತಿಯ ಕುಟುಂಬಕ್ಕೆ ಕನಿಷ್ಠ ಸಾಂತ್ವನ ಹೇಳುವುದಕ್ಕೂ ಶೋಭಾ ಅವರಿಗೆ ಪುರಸೊತ್ತು, ಮಾನವೀಯತೆ ಇಲ್ಲವೇ?
ಅಪಘಾತವಾದಾಗ ತಕ್ಷಣ ಸೂಕ್ತ ಚಿಕಿತ್ಸೆಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಿಕೊಡದ ಶೋಭಾ ಕರಂದ್ಲಾಜೆಯವರಲ್ಲಿ… pic.twitter.com/Ic3UWDR3zK
— Karnataka Congress (@INCKarnataka) April 8, 2024
ಏ.16ರಂದು ‘ಸುಪ್ರೀಂ ಕೋರ್ಟ್’ನಲ್ಲಿ ‘ಇವಿಎಂ-ವಿವಿಪ್ಯಾಟ್ ನೈಜತೆ’ ಪರಿಶೀಲನೆ ಕುರಿತ ಅರ್ಜಿ ವಿಚಾರಣೆ
`ವಾಟ್ಸಪ್’ ಬಳಕೆದಾರರೇ ಎಚ್ಚರ : ಈ 3 ಸಂದೇಶಗಳ ಮೇಲೆ ಕ್ಲಿಕ್ ಮಾಡಿದ್ರೆ ನಿಮ್ಮ ಖಾತೆಯಲ್ಲಿರುವ ಹಣವೇ ಖಾಲಿ!