ಶೋಭಾ ಕರಂದ್ಲಾಜೆಯವರಲ್ಲಿ ಮಾನವೀಯತೆಯ ಲವಲೇಶವೂ ಇಲ್ಲ- ಕಾಂಗ್ರೆಸ್ ಕಿಡಿ
ಬೆಂಗಳೂರು: ಅಪಘಾತವಾದಾಗ ತಕ್ಷಣ ಸೂಕ್ತ ಚಿಕಿತ್ಸೆಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಿಕೊಡದ ಶೋಭಾ ಕರಂದ್ಲಾಜೆಯವರಲ್ಲಿ ಮಾನವೀಯತೆಯ ಲವಲೇಶವೂ ಇಲ್ಲದಾಗಿದೆ. ಗಾಯಾಳುವನ್ನು ಆಟೋರಿಕ್ಷಾದಲ್ಲಿ ಕರೆದುಕೊಂಡು ಹೋಗುವಂತ ದುರ್ಗತಿ ಬಂದಿರುವುದು ಬಿಜೆಪಿನಾಯಕರು ಧೂರ್ತತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಕಿಡಿಕಾರಿದೆ. ಈ ಕುರಿತಂತೆ ಎಕ್ಸ್ ಮಾಡಿದ್ದು, ಶೋಭಾ ಕರಂದ್ಲಾಜೆಯವರ ಕಾರು ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ, ಅಪಘಾತದಲ್ಲಿ ಮೃತರಾದ ವ್ಯಕ್ತಿಯ ಕುಟುಂಬಕ್ಕೆ ಕನಿಷ್ಠ ಸಾಂತ್ವನ ಹೇಳುವುದಕ್ಕೂ ಶೋಭಾ ಅವರಿಗೆ ಪುರಸೊತ್ತು, ಮಾನವೀಯತೆ ಇಲ್ಲವೇ? ಎಂದು ಪ್ರಶ್ನಿಸಿದೆ. ಅಪಘಾತವಾದಾಗ … Continue reading ಶೋಭಾ ಕರಂದ್ಲಾಜೆಯವರಲ್ಲಿ ಮಾನವೀಯತೆಯ ಲವಲೇಶವೂ ಇಲ್ಲ- ಕಾಂಗ್ರೆಸ್ ಕಿಡಿ
Copy and paste this URL into your WordPress site to embed
Copy and paste this code into your site to embed