BREAKING: ‘R ಕನ್ನಡ’ ವಾಹಿನಿಯ ಸಂಪಾದಕರ ಹುದ್ದೆಗೆ ‘ಶೋಭಾ ಮಳವಳ್ಳಿ’ ರಾಜೀನಾಮೆ

ಬೆಂಗಳೂರು: ರಾಜ್ಯದ ಖ್ಯಾತ ಸುದ್ದಿವಾಹಿನಿ R ಕನ್ನಡ ವಾಹಿನಿಯ ಸಂಪಾದಕಿಯ ಸ್ಥಾನಕ್ಕೆ ಶೋಭಾ ಮಳವಳ್ಳಿ ಅವರು ರಾಜೀನಾಮೆ ನೀಡಿದ್ದಾರೆ. ಆ ಮೂಲಕ ಸಂಪಾದಕರಾಗಿ ಹುದ್ದೆಗೇರಿದಂತ ಕೆಲವೇ ತಿಂಗಳಿನಲ್ಲಿ ಆ ಹುದ್ದೆಯಿಂದ ಹೊರ ನಡೆದಿದ್ದಾರೆ. ಈ ಕುರಿತಂತೆ ಪತ್ರಕರ್ತೆ ಶೋಭಾ ಮಳವಳ್ಳಿ ಅವರು ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಬರೆದುಕೊಂಡಿದ್ದು, R ಕನ್ನಡ ವಾಹಿನಿಯ ಸಂಪಾದಕಿಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. 26 ವರ್ಷಗಳ ಕಾಲ ವರದಿಗಾರಿಕೆಯಿಂದ ಸಂಪಾದಕಿಯಾಗುವವರೆಗೆ ನಡೆದ ದಾರಿ ಧೀರ್ಘವಿದೆ ಮತ್ತು ಪ್ರಾಮಾಣಿಕವಾಗಿದೆ ಎಂದಿದ್ದಾರೆ. ಇಷ್ಟುವರ್ಷಗಳ ಕಾಲ … Continue reading BREAKING: ‘R ಕನ್ನಡ’ ವಾಹಿನಿಯ ಸಂಪಾದಕರ ಹುದ್ದೆಗೆ ‘ಶೋಭಾ ಮಳವಳ್ಳಿ’ ರಾಜೀನಾಮೆ