ಬೆಂಗಳೂರಲ್ಲಿ ಸಮೀಕ್ಷೆಗೆ ಗೈರುಹಾಜರಾದ ‘ಗಣತಿದಾರ’ರಿಗೆ ಶಾಕ್: ಕಾನೂನು ಕ್ರಮ ಜಾರಿಗೊಳಿಸಿ ‘GBA’ ಆದೇಶ
ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಅನಧಿಕೃತವಾಗಿ ಹಾಜರಾಗದ ಸಮೀಕ್ಷೆದಾರರ ವಿರುದ್ಧ ಕ್ರಮ ಕೈಗೊಳ್ಳಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ. ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ, ರಾಜ್ಯದಾದ್ಯಂತ — ಬೆಂಗಳೂರು ನಗರವನ್ನು ಒಳಗೊಂಡಂತೆ — ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(Socio-Educational Survey) ನಡೆಯುತ್ತಿದೆ. ಬೆಂಗಳೂರು ನಗರದಲ್ಲಿ ಸುಮಾರು 46 ಲಕ್ಷ ಮನೆಮನೆಗಳಿಗೆ ಸಮೀಕ್ಷೆ ನಡೆಸಬೇಕಿದ್ದು, ಇದಕ್ಕಾಗಿ ಸುಮಾರು 21,000 ಸಮೀಕ್ಷಾದಾರ(Enumerators)ರನ್ನು ನಿಯೋಜಿಸಲಾಗಿದೆ. ಈ ಸಮೀಕ್ಷಾದಾರಲ್ಲಿ 18,000 ಕ್ಕೂ … Continue reading ಬೆಂಗಳೂರಲ್ಲಿ ಸಮೀಕ್ಷೆಗೆ ಗೈರುಹಾಜರಾದ ‘ಗಣತಿದಾರ’ರಿಗೆ ಶಾಕ್: ಕಾನೂನು ಕ್ರಮ ಜಾರಿಗೊಳಿಸಿ ‘GBA’ ಆದೇಶ
Copy and paste this URL into your WordPress site to embed
Copy and paste this code into your site to embed