ರಾಜೀವ್ ಗಾಂಧಿ ವಸತಿ ಯೋಜನೆ ಫಲಾನುಭವಿಗಳಿಗೆ ಶಾಕ್: ಹಣ ಪಾವತಿಸದಿದ್ದರೆ ಮನೆ ಹಂಚಿಕೆ ರದ್ದು! ಸರ್ಕಾರದ ಆದೇಶ

ಬೆಂಗಳೂರು: ಸ್ವಂತ ಮನೆಯ ಕನಸು ಕಂಡು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಮನೆ ಪಡೆದಿದ್ದರೂ, ನಿಗದಿತ ಹಣ ಪಾವತಿಸದ ಫಲಾನುಭವಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಪದೇ ಪದೇ ನೋಟಿಸ್ ನೀಡಿದರೂ ಸ್ಪಂದಿಸದವರ ಮನೆ ಹಂಚಿಕೆಯನ್ನು ರದ್ದುಗೊಳಿಸಲು ವಸತಿ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಏನಿದು ಪ್ರಕರಣ? ಸರ್ಕಾರದ ಮಹತ್ವಾಕಾಂಕ್ಷೆಯ ‘ಮುಖ್ಯಮಂತ್ರಿ 1 ಲಕ್ಷ ಮನೆ ಯೋಜನೆಯಡಿ’ ಬೆಂಗಳೂರು ನಗರ ಜಿಲ್ಲೆಯ 20 ವಿವಿಧ ಕಡೆಗಳಲ್ಲಿ ವಸತಿ ಸಮುಚ್ಚಯಗಳನ್ನು ನಿರ್ಮಿಸಲಾಗಿದೆ. ಈ ಯೋಜನೆಯಡಿ ಬಡವರಿಗೆ … Continue reading ರಾಜೀವ್ ಗಾಂಧಿ ವಸತಿ ಯೋಜನೆ ಫಲಾನುಭವಿಗಳಿಗೆ ಶಾಕ್: ಹಣ ಪಾವತಿಸದಿದ್ದರೆ ಮನೆ ಹಂಚಿಕೆ ರದ್ದು! ಸರ್ಕಾರದ ಆದೇಶ