ಬೆಂಗಳೂರು: ರಾಜ್ಯದಲ್ಲಿ ಕೋರಿಕೆಯ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸರ್ಕಾರ ಶಾಕ್ ನೀಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಕರ್ತವ್ಯದಿಂದ ಬಿಡುಗಡೆಗೊಳಿಸದಂತೆ ಶಾಲಾ ಶಿಕ್ಷಣ ಇಲಾಖೆ ಖಡಕ್ ಆದೇಶ ಮಾಡಿದೆ. ಆದರೇ ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದವರಿಗೆ ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಆದೇಶದಲ್ಲಿ ತಿಳಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಜ್ಞಾಪನ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ :04] ಹಾಗೂ … Continue reading BIG NEWS: ರಾಜ್ಯದಲ್ಲಿ ‘ಕೋರಿಕೆ ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್: ‘ಪ್ರಸಕ್ತ ಶೈಕ್ಷಣಿಕ ವರ್ಷ’ದವರೆಗೆ ಸರ್ಕಾರ ಬ್ರೇಕ್
Copy and paste this URL into your WordPress site to embed
Copy and paste this code into your site to embed