ನಕಲಿ ಸಹಿ ಮಾಡಿದ ‘KSRTC ನೌಕರ’ನಿಗೆ ಶಾಕ್: ಅಮಾನತುಗೊಳಿಸಿ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ

ಬೆಂಗಳೂರು: ನಕಲಿ ಸಹಿ ಮಾಡಿ ವಂಚನೆ ಮಾಡಿದಂತ ಸಾರಿಗೆ ಸಿಬ್ಬಂದಿಯನ್ನು ಅಮಾನತುಗೊಳಿಸಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ. ಈ ಮೂಲಕ ಇಂತಹ ವಂಚನೆ ಸಹಿಸುವುದಿಲ್ಲ ಎಂಬುದಾಗಿ ಇತರರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಕೆ ಎಸ್ ಆರ್ ಟಿ ಸಿ ನಿಗಮದ‌ ಸಿಬ್ಬಂದಿಯೊಬ್ಬರು ನಕಲಿ ಸಹಿ‌ ಮಾಡಿ ವಂಚನೆ ಮಾಡಿರುವ ವಿಷಯವು ಸಾರಿಗೆ ಹಾಗೂ ಮುಜರಾಯಿ ಸಚಿವರ ರಾಮಲಿಂಗಾರೆಡ್ಡಿ ಅವರ ಗಮನಕ್ಕೆ ಬಂದಿತ್ತು. ಈ ಬಗ್ಗೆ ಕೂಡಲೇ ವಿಚಾರಣೆ ನಡೆಸಲು ಸೂಚಿಸಿ, ಸೂಕ್ತ ಶಿಸ್ತಿನ ಕ್ರಮ ತೆಗದುಕೊಳ್ಳಲು ನಿರ್ದೇಶಿಸಿದ್ದರು. ಅದರಂತೆ ಆರೋಪ … Continue reading ನಕಲಿ ಸಹಿ ಮಾಡಿದ ‘KSRTC ನೌಕರ’ನಿಗೆ ಶಾಕ್: ಅಮಾನತುಗೊಳಿಸಿ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ