BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಬೆಸ್ಕಾಂ ಶಾಕ್: ಜು.1ರಿಂದ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ
ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ 2025ರ ಜುಲೈ 1 ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಸೋದು ಕಡ್ಡಾಯಗೊಳಿಸಲಾಗಿದೆ. ಈ ಮೂಲಕ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಜನತೆಗೆ ಸ್ಮಾರ್ಟ್ ಮೀಟರ್ ಹಾಕಿಸಿಕೊಳ್ಳೋ ಶಾಕ್ ನೀಡಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿ ಬೆಸ್ಕಾಂ ಆದೇಶ ಹೊರಡಿಸಿದೆ. ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಸೇರಿದಂತೆ … Continue reading BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಬೆಸ್ಕಾಂ ಶಾಕ್: ಜು.1ರಿಂದ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed