ಬಂಡೀಪುರ, ನಾಗರಹೊಳೆಗೆ ತೆರಳೋ ಪ್ರವಾಸಿಗರಿಗೆ ಶಾಕ್: ಸಫಾರಿಯ ಟ್ರಿಪ್ ಗಳ ಪೈಕಿ 1 ಟ್ರಿಪ್ ಕಡಿತ

ಬೆಂಗಳೂರು: ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸಫಾರಿಗೆ ತೆರಳುವಂತ ಪ್ರವಾಸಿಗರಿಗೆ ಶಾಕ್ ಎನ್ನುವಂತೆ, ನಿನ್ನೆಯಿಂದಲೇ ಜಾರಿಗೆ ಬರುವಂತೆ ಸಫಾರಿಯ ಟ್ರಿಪ್ ಗಳ ಪೈಕಿ 1 ಟ್ರಿಪ್ ಕಡಿತಗೊಳಿಸಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ. ಈ ಕುರಿತಂತೆ ಟಿಪ್ಪಣಿ ಆದೇಶ ಹೊರಡಿಸಿರುವಂತ ಅವರು, ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಫಾರಿಯ ಟ್ರಿಪ್ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ರಾತ್ರಿ 6:00 ಗಂಟೆಯ ನಂತರವೂ ಕಾಡಿನಲ್ಲಿ ಸಫಾರಿ ವಾಹನಗಳು … Continue reading ಬಂಡೀಪುರ, ನಾಗರಹೊಳೆಗೆ ತೆರಳೋ ಪ್ರವಾಸಿಗರಿಗೆ ಶಾಕ್: ಸಫಾರಿಯ ಟ್ರಿಪ್ ಗಳ ಪೈಕಿ 1 ಟ್ರಿಪ್ ಕಡಿತ