ಗುಣಮಟ್ಟವಿಲ್ಲದ ಸ್ಟೆತೋಸ್ಕೋಪ್ ಕೊಟ್ಟ ಅಮೇಜಾನ್ ಗೆ ಶಾಕ್: 15,000 ಪರಿಹಾರಕ್ಕೆ ಆಯೋಗ ಆದೇಶ

ಶಿವಮೊಗ್ಗ : ಜಿಲ್ಲೆಯ ಗಾಜನೂರು ಡಾ. ಕಾರುಣ್ಯ ಜೆ.ಜೆ. ಇವರು ಬೆಂಗಳೂರು ಅಮೆಜಾನ್ ಸೆಲ್ಲರ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಹರಿಯಾಣ ಗುರಂಗಾವ್ ಕ್ಲಿಕ್‌ಟೆಕ್ ರೀಟೈಲ್ ಪ್ರೈವೇಟ್ ಲಿಮಿಟೆಡ್ ಇವರ ಮೇಲೆ ಗುಣಮಟ್ಟ ಸರಿಯಿಲ್ಲದ ಲಿಟ್‌ಮ್ಯಾನ್ ಸ್ಟೆತೋಸ್ಕೋಪ್ ನೀಡಿದ್ದು, ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ವಕೀಲ ಮೂಲಕ ನೀಡಿದ್ದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಎದುರುದಾರರಿಂದ ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ. ದೂರುದಾರರು 2023ರ ನವೆಂಬರ್‌ನಲ್ಲಿ ಅಮೆಜಾನ್ ಸೆಲ್ಲರ್‌ನಿಂದ ಲಿಟ್‌ಮ್ಯಾನ್ ಸ್ಟೆತೋಸ್ಕೋಪ್ … Continue reading ಗುಣಮಟ್ಟವಿಲ್ಲದ ಸ್ಟೆತೋಸ್ಕೋಪ್ ಕೊಟ್ಟ ಅಮೇಜಾನ್ ಗೆ ಶಾಕ್: 15,000 ಪರಿಹಾರಕ್ಕೆ ಆಯೋಗ ಆದೇಶ