BIG NEWS: ರಾಜ್ಯದಲ್ಲಿ 2015ರ ನಂತ್ರ ‘ಅರಣ್ಯಭೂಮಿ ಒತ್ತುವರಿ’ ಮಾಡಿದ ರೈತರಿಗೆ ಶಾಕ್: ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಉಡುಪಿ : ರಾಜ್ಯ ಸರ್ಕಾರ ಅರಣ್ಯ ಭೂಮಿ ಒತ್ತುವರಿಯ ವಿಚಾರದಲ್ಲಿ ಶೂನ್ಯ ಸಹಿಷ್ಣತೆ ತಳೆದಿದ್ದು, ಹೊಸ ಒತ್ತುವರಿಗೆ ಅವಕಾಶ ನೀಡಬಾರದು ಮತ್ತು 2015ರ ನಂತರದ ಎಲ್ಲ ಒತ್ತುವರಿ ತೆರವು ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಉಡುಪಿಯಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದ ಸಚಿವರು, 2015ಕ್ಕೆ ಮೊದಲು ರಾಜ್ಯದಲ್ಲಿ ಒಟ್ಟು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿ … Continue reading BIG NEWS: ರಾಜ್ಯದಲ್ಲಿ 2015ರ ನಂತ್ರ ‘ಅರಣ್ಯಭೂಮಿ ಒತ್ತುವರಿ’ ಮಾಡಿದ ರೈತರಿಗೆ ಶಾಕ್: ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ