ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟಗಾರರಿಗೆ ಶಾಕ್: ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಸೇರಿಸಲು ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯಾದಾದ್ಯಂತ ಅಕ್ರಮವಾಗಿ ಮದ್ಯ ಮಾರಾಟ ಮಾರಾಟ ಮಾಡುವುದನ್ನು ಹಾಗೂ ಅಕ್ರಮವಾಗಿ ಮದ್ಯ ತಯಾರಿಸಿ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಅಕ್ರಮ ಮಾರಾಟ ತಡೆಗಟ್ಟಲು ಕರ್ನಾಟಕ ಅಬಕಾರಿ ಕಾಯ್ದೆಯನ್ನು ಪರಿಷ್ಕರಿಸಿ ಹೊಸ ಕಾಯ್ದೆ ತರುವುದಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ಬಗ್ಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಅಲ್ಲದೆ, ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತು ನಿಯಂತ್ರಣ ಕಾಯಿದೆ ಅಡಿ ಸೇರಿಸಲು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಸಚಿವರು ತಿಳಿಸಿದರು. ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ರಾಯಚೂರು … Continue reading ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟಗಾರರಿಗೆ ಶಾಕ್: ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಸೇರಿಸಲು ಸರ್ಕಾರ ಚಿಂತನೆ