ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಹುಟ್ಟಿದಬ್ಬ ಆಚರಿಸಿಕೊಂಡವರಿಗೆ ಸಚಿವ ರಾಮಲಿಂಗಾರೆಡ್ಡಿ ಶಾಕ್: ಸೂಕ್ತ ಕ್ರಮಕ್ಕೆ ಆದೇಶ

ಬೆಂಗಳೂರು: ಧಾರ್ಮಿಕ ಕ್ಷೇತ್ರವಾದ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಉಪಸ್ಥಿತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಅರ್ಚಕರು, ಜಾಲತಾಣಗಳಲ್ಲಿ ಛಾಯಾಚಿತ್ರ ಹರಿದಾಟ- ವಿಚಾರಣೆ ನಡೆಸಿ ಕ್ರಮ ಜರುಗಿಸಲು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ. ಅಲ್ಲದೇ ಆ‌ ಸಂದರ್ಭದಲ್ಲಿ ‌ಯಾವುದೇ ಅನ್ಯ ಧರ್ಮೀಯರು ಭಾಗವಹಿಸಿರುವುದಿಲ್ಲ, ವಿನಾಕಾರಣ ಸುಳ್ಳು‌, ಅಪಪ್ರಚಾರಗಳನ್ನು ಹರಡುವವರ ಬಗ್ಗೆ ಸಚಿವರು ಕಿಡಿಕಾರಿದ್ದಾರೆ. ಕರ್ನಾಟಕ ಸರ್ಕಾರ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಾಲಯವಾದ ಸುಬ್ರಹ್ಮಣ್ಯಸ್ವಾಮಿ ದೇವಾಲಯ, ಹಲಸೂರಿನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಾನಕಿ ರಾಮ್ ರೆಡ್ಡಿ, … Continue reading ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಹುಟ್ಟಿದಬ್ಬ ಆಚರಿಸಿಕೊಂಡವರಿಗೆ ಸಚಿವ ರಾಮಲಿಂಗಾರೆಡ್ಡಿ ಶಾಕ್: ಸೂಕ್ತ ಕ್ರಮಕ್ಕೆ ಆದೇಶ