Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜುಲೈ 5ಕ್ಕೆ ನಟ ಆಮೀರ್ ಖಾನ್ ವಿವಾಹ: ಗೆಳತಿ ಗೌರಿ ಸ್ಪ್ರಾಟ್ ಜೊತೆ ಮದುವೆ | Aamir khan

​ರಕ್ಷಣಾ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು: ದೇಶೀಯ ನಿರ್ಮಿತ ಡ್ರೋನ್‌ಗಳಿಗಾಗಿ ₹16,000 ಕೋಟಿಗೂ ಅಧಿಕ ಮೌಲ್ಯದ ಆರ್ಡರ್!

ಸಿಎಂ ಡಿಕೆಶಿ ಅಪರ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್, ಕಾರ್ಯದರ್ಶಿಯಾಗಿ ರಾಜೇಂದ್ರ ಚೋಳನ್ ನೇಮಕ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ ತೋರಿದ ‘PDO’ಗಳಿಗೆ ಶಾಕ್: ರಾಜ್ಯ ಸರ್ಕಾರದಿಂದ ‘ವಾರ್ಷಿಕ ವೇತನ ಬಡ್ತಿ’ಗೆ ತಡೆ
KARNATAKA

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ ತೋರಿದ ‘PDO’ಗಳಿಗೆ ಶಾಕ್: ರಾಜ್ಯ ಸರ್ಕಾರದಿಂದ ‘ವಾರ್ಷಿಕ ವೇತನ ಬಡ್ತಿ’ಗೆ ತಡೆ

By ವಸಂತ ಬಿ ಈಶ್ವರಗೆರೆ
vidhana soudha
vidhana soudha

ಚಿತ್ರದುರ್ಗ : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ, ಪ್ರಗತಿ ಸಾಧಿಸುವಲ್ಲಿ ನಿರ್ಲಕ್ಷ್ಯ ತೋರಿದ ಮೂವರು ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ತಡೆಹಿಡಿಯುವ ದಂಡನೆ ವಿಧಿಸಿ ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಕರ ವಸೂಲಾತಿ ಕುರಿತಂತೆ ಆಂದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾ ಪಂಚಾಯತಿ ವತಿಯಿಂದ ಈ ಹಿಂದೆಯೇ ಸೂಚನೆ ನೀಡಲಾಗಿತ್ತು. ಅಲ್ಲದೆ ಹಲವು ಸಭೆಗಳನ್ನು ಕೈಗೊಂಡು, ಪತ್ರಗಳ ಮೂಲಕ ಹಾಗೂ ವಿಡಿಯೋ ಸಂವಾದ ಮೂಲಕ ತಿಳಿಸಲಾಗಿತ್ತು. ಆದರೆ ಮೂವರು ಗ್ರಾ.ಪಂ. ಪಿಡಿಒ ಗಳು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆಂದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಸಾಧಿಸಿರಲಿಲ್ಲ.

ಚಳ್ಳಕೆರೆ ತಾಲ್ಲೂಕು ದೇವರೆಡ್ಡಿಹಳ್ಳಿ ಗ್ರಾ.ಪಂ. ಪಿಡಿಒ ವೇದವ್ಯಾಸಲು ಅವರು ಕರ ವಸೂಲಾತಿಯಲ್ಲಿ ಶೇ. 27.88 ರಷ್ಟು, ಹಿರೇಹಳ್ಳಿ ಗ್ರಾ.ಪಂ. ಪಿಡಿಒ ನರಸಿಂಹಪ್ಪ- ಶೇ. 37.77 ಹಾಗೂ ಹೊಸದುರ್ಗ ತಾಲ್ಲೂಕು ಗುಡ್ಡದ ನೇರಲೆಕೆರೆ ಗ್ರಾ.ಪಂ. ಪಿಡಿಒ ಕುಮಾರ್ ಸಿಂಗ್ ಬಿ.ಎಲ್. ಅವರು ಕೇವಲ ಶೇ. 36.68 ರಷ್ಟು ಮಾತ್ರ ತೆರಿಗೆ ವಸೂಲಾತಿ ಮಾಡಿದ್ದು, ಕತವ್ಯದಲ್ಲಿ ನಿರ್ಲಕ್ಷ್ಯ ತೋರಿ, ಜಿಲ್ಲೆಯ ಪ್ರಗತಿ ಕುಂಠಿತಗೊಳ್ಳಲು ಕಾರಣರಾಗಿದ್ದನ್ನು ಪರಿಗಣಿಸಿ, ಕಾರಣ ಕೇಳಿ ಪಿಡಿಒ ಗಳಿಗೆ ನೋಟಿಸ್ ನೀಡಲಾಗಿತ್ತು, ಈ ನೋಟಿಸ್‍ಗೆ ಸೂಕ್ತ ಸಮಜಾಯಿಷಿ ಸಲ್ಲಿಸಿರುವುದಿಲ್ಲ. ಹೀಗಾಗಿ ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ವಹಿಸಿ, ಪ್ರಗತಿಗೆ ಕುಂಠಿತರಾಗಲು ಕಾರಣರಾದ ಈ ಮೂವರು ಪಿಡಿಒ ಗಳಿಗೆ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ತಡೆಹಿಡಿಯುವ ದಂಡನೆ ವಿಧಿಸಿ ಆದೇಶಿಸಲಾಗಿದೆ ಎಂದು ಜಿ.ಪಂ. ಸಿಇಒ ಸೋಮಶೇಖರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಕರ್ತವ್ಯಕ್ಕೆ ಗೈರಾದ ನರೇಗಾ ತಾಂತ್ರಿಕ ಸಹಾಯಕಿ ರಂಜಿತಾ.ವಿ ಕೆಲಸದಿಂದ ಬಿಡುಗಡೆ

BREAKING : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಮಾ.31ರವರೆಗೆ ವಿಸ್ತರಣೆ

Share. Facebook Twitter LinkedIn WhatsApp Email

Related Posts

ಸಿಎಂ ಡಿಕೆಶಿ ಅಪರ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್, ಕಾರ್ಯದರ್ಶಿಯಾಗಿ ರಾಜೇಂದ್ರ ಚೋಳನ್ ನೇಮಕ

2 Mins Read
BK Hariprasad

ವಿಧಾನಪರಿಷತ್ ಚುನಾವಣೆ : ನಾಲ್ವರು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

3 Mins Read

ರಾಮಾಯಣದ ನಂತರ ಹನುಮಂತನು ಎಲ್ಲಿಗೆ ಹೋದನು?

2 Mins Read
Recent News

ಜುಲೈ 5ಕ್ಕೆ ನಟ ಆಮೀರ್ ಖಾನ್ ವಿವಾಹ: ಗೆಳತಿ ಗೌರಿ ಸ್ಪ್ರಾಟ್ ಜೊತೆ ಮದುವೆ | Aamir khan

​ರಕ್ಷಣಾ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು: ದೇಶೀಯ ನಿರ್ಮಿತ ಡ್ರೋನ್‌ಗಳಿಗಾಗಿ ₹16,000 ಕೋಟಿಗೂ ಅಧಿಕ ಮೌಲ್ಯದ ಆರ್ಡರ್!

ಸಿಎಂ ಡಿಕೆಶಿ ಅಪರ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್, ಕಾರ್ಯದರ್ಶಿಯಾಗಿ ರಾಜೇಂದ್ರ ಚೋಳನ್ ನೇಮಕ

BK Hariprasad

ವಿಧಾನಪರಿಷತ್ ಚುನಾವಣೆ : ನಾಲ್ವರು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

State News
KARNATAKA

ಸಿಎಂ ಡಿಕೆಶಿ ಅಪರ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್, ಕಾರ್ಯದರ್ಶಿಯಾಗಿ ರಾಜೇಂದ್ರ ಚೋಳನ್ ನೇಮಕ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಆಡಳಿತ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳು ಆರಂಭವಾಗಿವೆ. ಮುಖ್ಯಮಂತ್ರಿ ಶ್ರೀ ಡಿ.ಕೆ.…

BK Hariprasad

ವಿಧಾನಪರಿಷತ್ ಚುನಾವಣೆ : ನಾಲ್ವರು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ರಾಮಾಯಣದ ನಂತರ ಹನುಮಂತನು ಎಲ್ಲಿಗೆ ಹೋದನು?

Karnataka Weather Update : ರಾಜ್ಯದ ಹನ್ನೊಂದು ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.