ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ ತೋರಿದ ‘PDO’ಗಳಿಗೆ ಶಾಕ್: ರಾಜ್ಯ ಸರ್ಕಾರದಿಂದ ‘ವಾರ್ಷಿಕ ವೇತನ ಬಡ್ತಿ’ಗೆ ತಡೆ

ಚಿತ್ರದುರ್ಗ : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ, ಪ್ರಗತಿ ಸಾಧಿಸುವಲ್ಲಿ ನಿರ್ಲಕ್ಷ್ಯ ತೋರಿದ ಮೂವರು ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ತಡೆಹಿಡಿಯುವ ದಂಡನೆ ವಿಧಿಸಿ ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಕರ ವಸೂಲಾತಿ ಕುರಿತಂತೆ ಆಂದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾ ಪಂಚಾಯತಿ ವತಿಯಿಂದ ಈ … Continue reading ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ ತೋರಿದ ‘PDO’ಗಳಿಗೆ ಶಾಕ್: ರಾಜ್ಯ ಸರ್ಕಾರದಿಂದ ‘ವಾರ್ಷಿಕ ವೇತನ ಬಡ್ತಿ’ಗೆ ತಡೆ