ರಾಜ್ಯದಲ್ಲಿ ‘KPME ನಿಯಮ’ ಉಲ್ಲಂಘಿಸಿದ ಆಸ್ಪತ್ರೆಗಳಿಗೆ ‘ಆರೋಗ್ಯ ಇಲಾಖೆ’ ಶಾಕ್: ದಂಡ, FIR ದಾಖಲು

ಬೆಂಗಳೂರು: ನಗರದಲ್ಲಿ ಕೆಪಿಎಂಇ ನಿಯಮ ಉಲ್ಲಂಘಿಸಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಬಿಗ್ ಶಾಕ್ ನೀಡಲಾಗಿದೆ. ಸಾವಿರಾರು ರೂಪಾಯಿ ದಂಡವನ್ನು ವಿಧಿಸಿದ್ದರೇ, ಕೆಲ ಆಸ್ಪತ್ರೆಗಳ ವಿರುದ್ಧ ಎಫ್ಐಆರ್ ಕೂಡ ದಾಖಲಿಸಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಾಹಿತಿ ನೀಡಿದ್ದು, ಮಾನ್ಯ ಜಿಲ್ಲಾಧಿಕಾರಿಗಳು ಬೆಂಗಳೂರು ನಗರ ಜಿಲ್ಲೆ ರವರ ಅಧ್ಯಕ್ಷತೆಯಲ್ಲಿ ದಿನಾಂಕ: 23.07.2025 ರಂದು ಪೂರ್ವಾಹ್ನ 10:30 ಗಂಟೆಗೆ ನಡೆದ ಕೆಪಿಎಂಇ ನೋಂದಣಿ ಮತ್ತು ಕುಂದು ಕೊರತೆ ಪ್ರಾಧಿಕಾರದ ಸಭೆಯಲ್ಲಿ ಬೆಂಗಳೂರು … Continue reading ರಾಜ್ಯದಲ್ಲಿ ‘KPME ನಿಯಮ’ ಉಲ್ಲಂಘಿಸಿದ ಆಸ್ಪತ್ರೆಗಳಿಗೆ ‘ಆರೋಗ್ಯ ಇಲಾಖೆ’ ಶಾಕ್: ದಂಡ, FIR ದಾಖಲು