BREAKING: ಕಾಳಿಂಗ ಸರ್ಪಕ್ಕೆ ಪೋಟೋ ಶೂಟ್ ಕಾಟ ಕೊಟ್ಟವರಿಗೆ ಶಾಕ್: ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರು: ಸಂಶೋಧನೆ, ಅಧ್ಯಯನದ ಹೆಸರಿನಲ್ಲಿ ವನ್ಯ ಜೀವಿ ಅಭಯಾರಣ್ಯದಲ್ಲಿ ಕಾಳಿಂಗ ಸರ್ಪಕ್ಕೆ ಪೋಟೋ ಶೂಟ್ ಹೆಸರಿನಲ್ಲಿ ಕಾಟ ಕೊಟ್ಟಿದ್ದು ವೈರಲ್ ಆಗಿತ್ತು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವಂತ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆ ನಡೆಸಿ, ವರದಿಗೆ ಸೂಚಿಸಿದ್ದಾರೆ. ಈ ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆ. ಇಂದು ಈ ಕುರಿತಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪತ್ರ ಬರೆದಿದ್ದಾರೆ. ಅದರಲ್ಲಿ ಜನ ಸಂಗ್ರಾಮ ಪರಿಷತ್ತು. … Continue reading BREAKING: ಕಾಳಿಂಗ ಸರ್ಪಕ್ಕೆ ಪೋಟೋ ಶೂಟ್ ಕಾಟ ಕೊಟ್ಟವರಿಗೆ ಶಾಕ್: ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ