ಬೆಂಗಳೂರು: ರಾಜ್ಯದಲ್ಲಿ ಅಪರಾಧ ಕೃತ್ಯಗಳಲ್ಲಿ ಪೊಲೀಸರೇ ಭಾಗಿಯಾಗಿ, ಇಲಾಖೆಗೆ ಕೆಟ್ಟ ಹೆಸರು ತರುವಂತ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ಹಿನ್ನಲೆಯಲ್ಲಿ ಇವುಗಳನ್ನು ನಿಯಂತ್ರಿಸಲು ಖಡಕ್ ಆದೇಶವನ್ನು ಡಿಜಿ ಮತ್ತು ಐಜಿಪಿ ಸಲೀಂ ಮಾಡಿದ್ದಾರೆ. ಅದರಂತೆ ಇನ್ಮುಂದೆ ರಾಜ್ಯದಲ್ಲಿ ಅಪರಾಧ ಪ್ರಕರಣಗಳಲ್ಲಿ ಸಿಕ್ಕಿಬಿದ್ರೆ, ಕಾನೂನು ಕ್ರಮ ಫಿಕ್ಸ್ ಆದಂತೆ ಆಗಿದೆ. ಈ ಕುರಿತಂತೆ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾ ನಿರೀಕ್ಷಕರಾದಂತ ಡಾ.ಎಂ.ಎ ಸಲೀಂ ಅವರು ಆದೇಶ ಹೊರಡಿಸಿದ್ದು, ಇತ್ತೀಚೆಗೆ ಕೆಲವು ದರೋಡೆ, ಕಳ್ಳತನ ಮತ್ತು ವಂಚನೆ ಕೃತ್ಯಗಳಲ್ಲಿ ಕೆಲವು ಪೊಲೀಸ್ … Continue reading BIG NEWS: ರಾಜ್ಯದಲ್ಲಿ ‘ಅಪರಾಧ ಪ್ರಕರಣ’ಗಳಲ್ಲಿ ಸಿಕ್ಕಿಬೀಳೋ ಪೊಲೀಸರಿಗೆ ಶಾಕ್ ಮೇಲೆ ಶಾಕ್: ಇನ್ಮುಂದೆ ಈ ಕ್ರಮ ಫಿಕ್ಸ್
Copy and paste this URL into your WordPress site to embed
Copy and paste this code into your site to embed