Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಾದ್ಯಂತ ಗ್ಯಾಸ್ ಸಮಸ್ಯೆ : ನಾಳೆ ಸಚಿವ ಕೆ.ಎಚ್ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಆಟೋ ಚಾಲಕರ ನಿರ್ಧಾರ!

05/04/2026 4:07 PM

ಆಂಧ್ರಪ್ರದೇಶದಲ್ಲಿ ಮನಕಲಕುವ ಘಟನೆ: ಪ್ರೀತಿಸಿ ಮದುವೆಯಾದ ಮಗಳನ್ನೇ ಬರ್ಬರವಾಗಿ ಕೊಲೆಗೈದ ಪಾಪಿ ತಂದೆ

05/04/2026 4:00 PM

BIG NEWS: ಇನ್ಮುಂದೆ ರಸಗೊಬ್ಬರ ಪಡೆಯಲು ‘ಪ್ರೂಟ್ಸ್ ಐಡಿ’ ಕಡ್ಡಾಯ: ರಾಜ್ಯ ಸರ್ಕಾರದಿಂದ ‘ಗೊಬ್ಬರ ಮಾಫಿಯಾ’ಗೆ ಬ್ರೇಕ್!

05/04/2026 3:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಚಿಕ್ಕಮಗಳೂರಲ್ಲಿ ಮದುವೆಯಾಗದಕ್ಕೆ, ನೇಣು ಬಿಗಿದುಕೊಂಡು ಕುರಿಹಾಗಿ ಆತ್ಮಹತ್ಯೆಗೆ ಶರಣು!
KARNATAKA

SHOCKING : ಚಿಕ್ಕಮಗಳೂರಲ್ಲಿ ಮದುವೆಯಾಗದಕ್ಕೆ, ನೇಣು ಬಿಗಿದುಕೊಂಡು ಕುರಿಹಾಗಿ ಆತ್ಮಹತ್ಯೆಗೆ ಶರಣು!

By kannadanewsnow0504/04/2026 10:29 AM

ಚಿಕ್ಕಮಗಳೂರು : ಇತ್ತೀಚಿಗೆ 40 ವರ್ಷ ಆದರು ಕೂಡ ಮದುವೆ ಮಾಡಿಲ್ಲ ಎಂದು ಕೋಪದಲ್ಲಿ ಪ್ರತಿಯೊಬ್ಬ ತನ್ನ ತಾಯಿಯನ್ನೇ ಭೀಕರವಾಗಿ ಕೊಲೆ ಮಾಡಿದ್ದ ಘಟನೆ ವರದಿಯಾಗಿತ್ತು. ಇದೀಗ ಚಿಕ್ಕಮಗಳೂರಲ್ಲಿ ಮದುವೆಯಾಗದ್ದಕ್ಕೆ ಕುರಿಗಾಹಿ ಯುವಕನೊಬ್ಬ ಆತ್ಮಹತ್ಯೆ ಶರಣಾಗಿರುವ ಘಟನೆ ವರದಿಯಾಗಿದೆ.

ಹೌದು ಮದುವೆ ವಯಸ್ಸಿಗೆ ಬಂದಿದ್ದರೂ ಕೂಡ ಮದುವೆಯಾಗುತ್ತಿಲ್ಲ ಎಂದು ಮಾನಸಿಕವಾಗಿ ಜಿಗುಪ್ಸೆಗೊಂಡ ಕುರಿಗಾಹಿ ಯುವಕನೋರ್ವ ಮದ್ಯ ಸೇವಿಸಿ ತೆಂಗಿನ ಮರಕ್ಕೆ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುರಿಗಾಹಿ ಯುವಕ ಕುಮಾರ (26)ಮೃತಪಟ್ಟ ದುರ್ದೈವಿ.

ಮೂಲತಃ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿಯಾಗಿದ್ದ ಕುಮಾರ್, ತಾಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದ ಪರಮೇಶ್ವರಪ್ಪ ಅವರ ತೋಟದಲ್ಲಿ ಕುರಿಗಳ ಮಂದೆಯನ್ನು ಬಿಟ್ಟುಕೊಂಡಿದ್ದನ್ನು. ಇತ್ತೀಚೆಗೆ ರಾಮನವಮಿ ಪ್ರಯುಕ್ತ ಹಬ್ಬಕ್ಕೆಂದು ಊರಿಗೆ ತೆರಳಿದ್ದು ಮನೆಯಲ್ಲಿ ಮದುವೆ ಮಾಡಿಕೊಡುವಂತೆ ಪೋಷಕರಿಗೆ ಒತ್ತಾಯಿಸಿದ್ದನು ಎನ್ನಲಾಗಿದೆ.

ಮನೆಯ ಇಬ್ಬರು ಸಹೋದರರಿಗೆ ಮದುವೆಯಾದ ಬಳಿಕ ನಿನಗೆ ಮದುವೆ ಮಾಡಲಾಗುತ್ತದೆ. ಅಲ್ಲಿಯ ತನಕ ಕುರಿ ಮೇಯಿಸಿಕೊಂಡು ಇರುವಂತೆ ತಿಳಿಹೇಳಿದ್ದಾರೆ. ಮದುವೆ ವಿಚಾರದಲ್ಲಿ ಮಾನಸಿಕವಾಗಿ ‌ಜಿಗುಪ್ಸೆಗೊಂಡು ಮಗನು ನೇಣಿಗೆ ಶರಣಾಗಿರುವುದಾಗಿ ಮೃತನ ತಂದೆ ಬೋಜರಾಜ ದೂರು ನೀಡಿದ್ದು, ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯಾದ್ಯಂತ ಗ್ಯಾಸ್ ಸಮಸ್ಯೆ : ನಾಳೆ ಸಚಿವ ಕೆ.ಎಚ್ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಆಟೋ ಚಾಲಕರ ನಿರ್ಧಾರ!

05/04/2026 4:07 PM1 Min Read

BIG NEWS: ಇನ್ಮುಂದೆ ರಸಗೊಬ್ಬರ ಪಡೆಯಲು ‘ಪ್ರೂಟ್ಸ್ ಐಡಿ’ ಕಡ್ಡಾಯ: ರಾಜ್ಯ ಸರ್ಕಾರದಿಂದ ‘ಗೊಬ್ಬರ ಮಾಫಿಯಾ’ಗೆ ಬ್ರೇಕ್!

05/04/2026 3:52 PM2 Mins Read

ಉತ್ತರ ಕರ್ನಾಟಕದ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: ಇನ್ಮುಂದೆ 3 ವಿಶೇಷ ರೈಲುಗಳು ಖಾಯಂ, ಟಿಕೆಟ್ ದರದಲ್ಲೂ ಭಾರಿ ಇಳಿಕೆ!

05/04/2026 3:45 PM2 Mins Read
Recent News

ರಾಜ್ಯಾದ್ಯಂತ ಗ್ಯಾಸ್ ಸಮಸ್ಯೆ : ನಾಳೆ ಸಚಿವ ಕೆ.ಎಚ್ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಆಟೋ ಚಾಲಕರ ನಿರ್ಧಾರ!

05/04/2026 4:07 PM

ಆಂಧ್ರಪ್ರದೇಶದಲ್ಲಿ ಮನಕಲಕುವ ಘಟನೆ: ಪ್ರೀತಿಸಿ ಮದುವೆಯಾದ ಮಗಳನ್ನೇ ಬರ್ಬರವಾಗಿ ಕೊಲೆಗೈದ ಪಾಪಿ ತಂದೆ

05/04/2026 4:00 PM

BIG NEWS: ಇನ್ಮುಂದೆ ರಸಗೊಬ್ಬರ ಪಡೆಯಲು ‘ಪ್ರೂಟ್ಸ್ ಐಡಿ’ ಕಡ್ಡಾಯ: ರಾಜ್ಯ ಸರ್ಕಾರದಿಂದ ‘ಗೊಬ್ಬರ ಮಾಫಿಯಾ’ಗೆ ಬ್ರೇಕ್!

05/04/2026 3:52 PM

ಉತ್ತರ ಕರ್ನಾಟಕದ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: ಇನ್ಮುಂದೆ 3 ವಿಶೇಷ ರೈಲುಗಳು ಖಾಯಂ, ಟಿಕೆಟ್ ದರದಲ್ಲೂ ಭಾರಿ ಇಳಿಕೆ!

05/04/2026 3:45 PM
State News
KARNATAKA

ರಾಜ್ಯಾದ್ಯಂತ ಗ್ಯಾಸ್ ಸಮಸ್ಯೆ : ನಾಳೆ ಸಚಿವ ಕೆ.ಎಚ್ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಆಟೋ ಚಾಲಕರ ನಿರ್ಧಾರ!

By kannadanewsnow0505/04/2026 4:07 PM KARNATAKA 1 Min Read

ಬೆಂಗಳೂರು : ಆಟೋ ಗ್ಯಾಸ್ ಸಮಸ್ಯೆ ಬಗೆಹರಿಸುವಂತೆ ಚಾಲಕರು ಡೆಡ್ ಲೈನ್ ಕೊಟ್ಟಿದ್ದಾರೆ. ಗ್ಯಾಸ್ ಗಾಗಿ ಆಟೋ ಚಾಲಕರು ಪರದಾಡುತ್ತಿದ್ದು…

BIG NEWS: ಇನ್ಮುಂದೆ ರಸಗೊಬ್ಬರ ಪಡೆಯಲು ‘ಪ್ರೂಟ್ಸ್ ಐಡಿ’ ಕಡ್ಡಾಯ: ರಾಜ್ಯ ಸರ್ಕಾರದಿಂದ ‘ಗೊಬ್ಬರ ಮಾಫಿಯಾ’ಗೆ ಬ್ರೇಕ್!

05/04/2026 3:52 PM

ಉತ್ತರ ಕರ್ನಾಟಕದ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: ಇನ್ಮುಂದೆ 3 ವಿಶೇಷ ರೈಲುಗಳು ಖಾಯಂ, ಟಿಕೆಟ್ ದರದಲ್ಲೂ ಭಾರಿ ಇಳಿಕೆ!

05/04/2026 3:45 PM

ನನಗೆ ಯಾವುದೇ ರೀತಿಯ ಮುನಿಸಿಲ್ಲ, ನಾನು ಯಾವುದೇ ರೀತಿಯ ಕಂಡೀಶನ್ ಹಾಕಿಲ್ಲ : ಸಚಿವ ಜಮೀರ್ ಅಹ್ಮದ್ ಖಾನ್

05/04/2026 3:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.