Shocking: ಆಂಧ್ರಪ್ರದೇಶದಲ್ಲಿ 8 ನೇ ತರಗತಿ ವಿದ್ಯಾರ್ಥಿಯೊಂದಿಗೆ ಎರಡು ಮಕ್ಕಳ ತಾಯಿ ಎಸ್ಕೇಪ್​!

ಆಂಧ್ರಪ್ರದೇಶ : ಎರಡು ಮಕ್ಕಳ ತಾಯಿ 15 ವರ್ಷದ ಹುಡುಗನೊಂದಿಗೆ ಓಡಿಹೋದ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಗುಡಿವಾಡ ಪಟ್ಟಣದ ಮಹಿಳೆ ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದ ಹುಡುಗನೊಂದಿಗೆ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. BIGG BREAKING NEWS : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ ಎಂಟನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ, ಜುಲೈ 19 ರಂದು ನಾಪತ್ತೆಯಾಗಿದ್ದನು. ಈ ಸಂಬಂಧ ಬಾಲಕನ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ … Continue reading Shocking: ಆಂಧ್ರಪ್ರದೇಶದಲ್ಲಿ 8 ನೇ ತರಗತಿ ವಿದ್ಯಾರ್ಥಿಯೊಂದಿಗೆ ಎರಡು ಮಕ್ಕಳ ತಾಯಿ ಎಸ್ಕೇಪ್​!