SHOCKING : ಯುವಜನತೆಯಲ್ಲಿ ಹೆಚ್ಚುತ್ತಿದೆ ‘ಹೃದಯಾಘಾತ’ : ಹಾಸನದಲ್ಲಿ ಹಾರ್ಟ್ ಅಟ್ಯಾಕ್ ಗೆ ಪದವಿ ವಿದ್ಯಾರ್ಥಿನಿ ಸಾವು!

ಬೆಂಗಳೂರು : ಇತ್ತೀಚಿಗೆ ಯುವಕರಲ್ಲಿ ಏನಾಗುತ್ತಿದೆ ಅಂತ ಗೊತ್ತಾಗುತ್ತಿಲ್ಲ. ಏಕೆಂದರೆ ಕಳೆದ ಒಂದು ತಿಂಗಳಲ್ಲೇ ಹಾಸನದಲ್ಲಿ 13 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹಾಸನದಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು ಮನೆಯಲ್ಲಿಯೇ ಕುಸಿದು ಬಿದ್ದು ಪದವಿ ವಿದ್ಯಾರ್ಥಿನಿ ಒಬ್ಬಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಹೃದಯಾಘಾತದಿಂದ ಸುಪ್ರಿಯಾ ಎಂಬ ವಿದ್ಯಾರ್ಥಿನಿ ಇದೀಗ ಸಾವನ್ನಪ್ಪಿದ್ದಾಳೆ. ಹಾಸನ ಮೂಲದ ಸುಪ್ರಿಯ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಳು. ಹೊಳೆ ನರಸಿಪುರ ತಾಲೂಕಿನ ಕಟ್ಟಳ್ಳಿ ಗ್ರಾಮದ … Continue reading SHOCKING : ಯುವಜನತೆಯಲ್ಲಿ ಹೆಚ್ಚುತ್ತಿದೆ ‘ಹೃದಯಾಘಾತ’ : ಹಾಸನದಲ್ಲಿ ಹಾರ್ಟ್ ಅಟ್ಯಾಕ್ ಗೆ ಪದವಿ ವಿದ್ಯಾರ್ಥಿನಿ ಸಾವು!