Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ನನ್ನ ಸಿನಿಯಾರಿಟಿಗೆ ತಕ್ಕಂತೆ ಸಚಿವ ಸ್ಥಾನ ನೀಡಲಿ : ರಾಮಲಿಂಗಾರೆಡ್ಡಿ ಹೇಳಿಕೆ

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ ಅಧಿಕಾರ ಸ್ವೀಕಾರ

BREAKING: ಇಂದು ಮಧ್ಯಾಹ್ನ 4 ಗಂಟೆಗೆ ‘ಕರ್ನಾಟಕ SSLC ಪರೀಕ್ಷೆ-2’ರ ಫಲಿತಾಂಶ ಪ್ರಕಟ | Karnataka SSLC Exam-2 Result

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ 20ನೇ ಬಲಿ : ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಸೈನಿಕ ಸಾವು!
KARNATAKA

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ 20ನೇ ಬಲಿ : ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಸೈನಿಕ ಸಾವು!

By ಸುರೇಶ್‌

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವುಗಳ ಪ್ರಕರಣಗಳ ಸಂಖ್ಯೆ ಮುಂದುವರೆದಿದ್ದು, ಇದೀಗ ಗಡಿ ಕಾಯುವ ಯೋಧ ರಜೆಗೆ ಎಂದು ಊರಿಗೆ ಬಂದಾಗ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ಯೋಧನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಎಂದು ತಿಳಿದುಬಂದಿದೆ. 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಲೋಹಿತ್ ರಜೆಗೆಂದು ಊರಿಗೆ ತೆರಳಿದ್ದಾಗ ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾರೆ.

ಜೂ.28ರಂದು ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಜಮೀನನ್ನು ಉಳುಮೆ ಮಾಡುವ ವೇಳೆ ಹೃದಯಾಘಾತವಾಗಿತ್ತು. ಆಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಹಿನ್ನೆಲೆ ಲೋಹಿತ್ ಅವರಿಗೆ ಸಣ್ಣಪುಟ್ಟ ಗಾಯಗಳೂ ಆಗಿದ್ದವು. ತಕ್ಷಣ ಸ್ಥಳೀಯರು ಲೋಹಿತ್​ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದ್ರೆ ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಲೋಹಿತ್ ಸಾವನ್ನಪ್ಪಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : ನನ್ನ ಸಿನಿಯಾರಿಟಿಗೆ ತಕ್ಕಂತೆ ಸಚಿವ ಸ್ಥಾನ ನೀಡಲಿ : ರಾಮಲಿಂಗಾರೆಡ್ಡಿ ಹೇಳಿಕೆ

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ ಅಧಿಕಾರ ಸ್ವೀಕಾರ

1 Min Read

BREAKING: ಇಂದು ಮಧ್ಯಾಹ್ನ 4 ಗಂಟೆಗೆ ‘ಕರ್ನಾಟಕ SSLC ಪರೀಕ್ಷೆ-2’ರ ಫಲಿತಾಂಶ ಪ್ರಕಟ | Karnataka SSLC Exam-2 Result

1 Min Read
Recent News

BIG NEWS : ನನ್ನ ಸಿನಿಯಾರಿಟಿಗೆ ತಕ್ಕಂತೆ ಸಚಿವ ಸ್ಥಾನ ನೀಡಲಿ : ರಾಮಲಿಂಗಾರೆಡ್ಡಿ ಹೇಳಿಕೆ

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ ಅಧಿಕಾರ ಸ್ವೀಕಾರ

BREAKING: ಇಂದು ಮಧ್ಯಾಹ್ನ 4 ಗಂಟೆಗೆ ‘ಕರ್ನಾಟಕ SSLC ಪರೀಕ್ಷೆ-2’ರ ಫಲಿತಾಂಶ ಪ್ರಕಟ | Karnataka SSLC Exam-2 Result

BIG NEWS: ‘RCB ಅಭಿಮಾನಿ’ಗಳಿಗೆ ‘ಉಚಿತ ಮೆಟ್ರೋ’ ಪ್ರಯಾಣ?: ಸುಳ್ಳು ಸುದ್ದಿ ನಂಬಬೇಡಿ ಎಂದು ಬಿಎಂಆರ್‌ಸಿಎಲ್ ಸ್ಪಷ್ಟನೆ!

State News
KARNATAKA

BIG NEWS : ನನ್ನ ಸಿನಿಯಾರಿಟಿಗೆ ತಕ್ಕಂತೆ ಸಚಿವ ಸ್ಥಾನ ನೀಡಲಿ : ರಾಮಲಿಂಗಾರೆಡ್ಡಿ ಹೇಳಿಕೆ

By ಸುರೇಶ್‌ KARNATAKA 1 Min Read

ಬೆಂಗಳೂರು : ನನ್ನ ಸಿನಿಯಾರಿಟಿಗೆ ತಕ್ಕಂತೆ ಸಚಿವ ಸ್ಥಾನ ನೀಡಲಿ. ನಿರ್ದಿಷ್ಟವಾಗಿ ಇಂತಹದ್ದೇ ಖಾತೆ ನೀಡಿ ಎಂದು ಹೇಳುವುದಿಲ್ಲ. ಹಿರಿತನ‌ದ…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ ಅಧಿಕಾರ ಸ್ವೀಕಾರ

BREAKING: ಇಂದು ಮಧ್ಯಾಹ್ನ 4 ಗಂಟೆಗೆ ‘ಕರ್ನಾಟಕ SSLC ಪರೀಕ್ಷೆ-2’ರ ಫಲಿತಾಂಶ ಪ್ರಕಟ | Karnataka SSLC Exam-2 Result

BIG NEWS: ‘RCB ಅಭಿಮಾನಿ’ಗಳಿಗೆ ‘ಉಚಿತ ಮೆಟ್ರೋ’ ಪ್ರಯಾಣ?: ಸುಳ್ಳು ಸುದ್ದಿ ನಂಬಬೇಡಿ ಎಂದು ಬಿಎಂಆರ್‌ಸಿಎಲ್ ಸ್ಪಷ್ಟನೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.