Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಸುಡಾನ್’ನಲ್ಲಿ ಮಿಲಿಟರಿ ವಿಮಾನ ಪತನವಾಗಿ 46 ಮಂದಿ ಸಜೀವ ದಹನ : ಇಲ್ಲಿದೆ ಆಘಾತಕಾರಿ ವಿಡಿಯೋ
INDIA

SHOCKING : ಸುಡಾನ್’ನಲ್ಲಿ ಮಿಲಿಟರಿ ವಿಮಾನ ಪತನವಾಗಿ 46 ಮಂದಿ ಸಜೀವ ದಹನ : ಇಲ್ಲಿದೆ ಆಘಾತಕಾರಿ ವಿಡಿಯೋ

By kannadanewsnow5727/02/2025 6:11 AM

ಸುಡಾನ್ : ಸುಡಾನ್’ನಲ್ಲಿ ಮಂಗಳವಾರ ವಿಮಾನ ಅಪಘಾತ ಸಂಭವಿಸಿದ್ದು, ವಾಡಿ ಸೈದ್ನಾ ವಾಯುನೆಲೆಯಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಮಿಲಿಟರಿ ವಿಮಾನ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಕನಿಷ್ಠ 46 ಸೇನಾ ಸಿಬ್ಬಂದಿ ಮತ್ತು ಹಲವಾರು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. ಪ್ರಸ್ತುತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಸುಡಾನ್ ಮೇಲೆ ಹಿಡಿತ ಸಾಧಿಸಲು ಸೇನೆ ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆ (RSF) ನಡುವೆ ನಡೆಯುತ್ತಿರುವ ಅಂತರ್ಯುದ್ಧವು ಇತ್ತೀಚೆಗೆ ತೀವ್ರಗೊಂಡಿದೆ. ಡಾರ್ಫುರ್ನ ಪಶ್ಚಿಮ ಭಾಗವನ್ನು ನಿಯಂತ್ರಿಸುವ RSF ಇತ್ತೀಚೆಗೆ ನ್ಯಾಲಾ ಪ್ರದೇಶದಲ್ಲಿ ಮಿಲಿಟರಿ ವಿಮಾನವನ್ನು ಹೊಡೆದುರುಳಿಸಿದೆ ಎಂದು ಹೇಳಿದೆ. ಆದ್ರೆ ಈ ಘರ್ಷಣೆಗಳು ಪ್ರಸ್ತುತ ಅಪಾಯಕ್ಕೆ ಸಂಬಂಧಿಸಿವೆಯೇ? ಈ ಬಗ್ಗೆ ತನಿಖೆ ನಡೆಯುತ್ತಿದೆ.

SECURITY UPDATE: A Sudanese military Antonov aircraft crashed near Wadi Seidna air base in Omdurman, Sudan, on Tuesday, reportedly killing all military officers aboard and at least five civilians on the ground. Military sources attribute the crash to technical malfunction.

The… pic.twitter.com/wVldFMEnqD

— The Risk Intelligence Group (@riskintelgroup) February 25, 2025

 

 

 

SHOCKING: 46 people burned alive in military plane crash in Sudan: Here is the shocking video
Share. Facebook Twitter LinkedIn WhatsApp Email

Related Posts

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM1 Min Read

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM1 Min Read

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM1 Min Read
Recent News

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
nitish kumar

ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!

11/04/2026 8:29 PM
State News
KARNATAKA

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

By kannadanewsnow0911/04/2026 8:25 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ವ್ಯಾಪ್ತಿಯಲ್ಲಿ ರಸ್ತೆ…

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.