SHOCKING : ತ್ರಿಪುರಾದಲ್ಲಿ ‘ಏಡ್ಸ್’ನಿಂದ 47 ವಿದ್ಯಾರ್ಥಿಗಳ ಸಾವು, 828 ವಿದ್ಯಾರ್ಥಿಗಳಿಗೆ ಪಾಸಿಟಿವ್
ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ತ್ರಿಪುರಾ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಒಂದು ಶಾಕಿಂಗ್ ವರದಿಯನ್ನ ಬಿಡುಗಡೆ ಮಾಡಿದೆ. ಎಚ್ಐವಿ ಸೋಂಕಿನಿಂದ 47 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನೂ 828 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ತ್ರಿಪುರಾ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ (TSACS) ಹಿರಿಯ ಅಧಿಕಾರಿ ಭಟ್ಟಾಚಾರ್ಜಿ, 220 ಶಾಲೆಗಳು, 24 ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಂದ ಚುಚ್ಚುಮದ್ದಿನ ಔಷಧಿಗಳನ್ನ ತೆಗೆದುಕೊಳ್ಳುತ್ತಿದ್ದ ವಿದ್ಯಾರ್ಥಿಗಳನ್ನ ಗುರುತಿಸಲಾಗಿದೆ ಎಂದು ಹೇಳಿದರು. ಪ್ರತಿದಿನ ಐದರಿಂದ ಏಳು ಹೊಸ ಪ್ರಕರಣಗಳು ವರದಿಯಾಗುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ತ್ರಿಪುರಾ … Continue reading SHOCKING : ತ್ರಿಪುರಾದಲ್ಲಿ ‘ಏಡ್ಸ್’ನಿಂದ 47 ವಿದ್ಯಾರ್ಥಿಗಳ ಸಾವು, 828 ವಿದ್ಯಾರ್ಥಿಗಳಿಗೆ ಪಾಸಿಟಿವ್
Copy and paste this URL into your WordPress site to embed
Copy and paste this code into your site to embed