Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯಾದ್ಯಂತ ಜೂ.16 ರಿಂದ `ಓಲಾ, ಊಬರ್, Rapido ಬೈಕ್ ಟ್ಯಾಕ್ಸಿ’ ಸೇವೆಗೆ ಸಂಪೂರ್ಣ ನಿರ್ಬಂಧ.!

14/06/2025 6:35 AM

SHOCKING : ಕರ್ನಾಟಕದ ಶೇ.99ರಷ್ಟು ಮಕ್ಕಳಿಗೆ ಮೊಬೈಲ್ ಗೀಳು : ಅಧ್ಯಯನದಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ.!

14/06/2025 6:29 AM

BREAKIMG: ಏರ್ ಇಂಡಿಯಾ ವಿಮಾನ ದುರಂತದ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ | Air I India plane crash

14/06/2025 6:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಕರ್ನಾಟಕದ ಶೇ.99ರಷ್ಟು ಮಕ್ಕಳಿಗೆ ಮೊಬೈಲ್ ಗೀಳು : ಅಧ್ಯಯನದಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ.!
KARNATAKA

SHOCKING : ಕರ್ನಾಟಕದ ಶೇ.99ರಷ್ಟು ಮಕ್ಕಳಿಗೆ ಮೊಬೈಲ್ ಗೀಳು : ಅಧ್ಯಯನದಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ.!

By kannadanewsnow5714/06/2025 6:29 AM

ಬೆಂಗಳೂರು : ರಾಜ್ಯದಲ್ಲಿ ಶೇ.99 ರಷ್ಟು ಮಕ್ಕಳು ಮೊಬೈಲ್ ಗೀಳು ಹಚ್ಚಿಕೊಂಡಿದ್ದಾರೆ ಎಂಬ ಆಘಾತಕಾರಿ ಅಂಶ ಬಹಿರಂಗಗೊಂಡಿದೆ.

ಹೌದು,ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಚೈಲ್ಡ್ ಫಂಡ್ ಇಂಡಿಯಾ ಸಂಸ್ಥೆ ಸಹಯೋಗದಲ್ಲಿ ಸಿದ್ಧಪಡಿಸಿರುವ  ಮಕ್ಕಳ ಆನ್ಲೈನ್ ಅಪಾಯಗಳ ಕುರಿತು ವಿಶೇಷ ಅಧ್ಯಯನ ವರದಿಯಲ್ಲಿ ಮಕ್ಕಳ ಮೇಲೆ ಮೊಬೈಲ್ ಪರಿಣಾಮದ ಕುರಿತು ಆಘಾತಕಾರಿ ಮಾಹಿತಿ ಲಭ್ಯವಾಗಿದೆ.

ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಚೈಲ್ಡ್ ಫಂಡ್ ಇಂಡಿಯಾ ಸಂಸ್ಥೆಗಳು ಬೆಂಗಳೂರು, ಬೆಳಗಾವಿ, ಚಿಕ್ಕಮಗಳೂರು, ಚಾಮರಾಜ ನಗರ, ರಾಯಚೂರು ಜಿಲ್ಲೆಗಳಲ್ಲಿನ 8ರಿಂದ 18 ವರ್ಷದ 900ಕ್ಕೂ ಹೆಚ್ಚಿನ ಮಕ್ಕಳ ಮೊಬೈಲ್ ಬಳಕೆ ಕುರಿತಂತೆ ಅಧ್ಯಯನ ನಡೆಸಲಾಗಿದ್ದು, 8-11 ವರ್ಷದ ಮಕ್ಕಳು ಶೇ. 87ರಷ್ಟು ಬಳಕೆ ಮಾಡುತ್ತಿದ್ದಾರೆ. 15ರಿಂದ 18 ವರ್ಷ ವಯಸ್ಸಿನ ಶೇ. 99ರಷ್ಟು ಹುಡುಗರು, ಶೇ.100ರಷ್ಟು ಹುಡುಗಿಯರು ಮೊಬೈಲ್ ಗೀಳಿಗೆ ತುತ್ತಾಗಿದ್ದಾರೆ ಎಂದು ತಿಳಿಸಿದೆ.

ಅಧ್ಯಯನದ ಪ್ರಕಾರ 12ರಿಂದ 14 ವರ್ಷ ದ ಶೇ.97ರಷ್ಟು ಮಕ್ಕಳು ಯೂಟ್ಯೂಬ್ ಬಳಕೆ ಮಾಡುತ್ತಿದ್ದಾರೆ. ಉಳಿದಂತೆ ಶೇ. 92ರಷ್ಟು ಮಕ್ಕಳು ವಾಟ್ಸ್ಆ್ಯಪ್, ಶೇ.73ರಷ್ಟು ಮಕ್ಕಳು ಸರ್ಚ್ ಎಂಜಿನ್ ಬಳಸುವುದು ತಿಳಿದುಬಂದಿದೆ.. 15ರಿಂದ 18 ವಯೋ ಮಾನದ ಶೇ. 25 ಮಕ್ಕಳು ದಿನದಲ್ಲಿ ಒಂದು ಗಂಟೆಗೂ ಹೆಚ್ಚಿನ ಸಮಯ ಮೊಬೈಲ್ ಬಳಸುತ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

SHOCKING: 99% of children in Karnataka are addicted to mobile phones: Shocking information revealed in study!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯಾದ್ಯಂತ ಜೂ.16 ರಿಂದ `ಓಲಾ, ಊಬರ್, Rapido ಬೈಕ್ ಟ್ಯಾಕ್ಸಿ’ ಸೇವೆಗೆ ಸಂಪೂರ್ಣ ನಿರ್ಬಂಧ.!

14/06/2025 6:35 AM1 Min Read

BIG NEWS : ರಾಜ್ಯದಲ್ಲಿ `ಶ್ರವಣ ಸಂಜೀವಿನಿ’ ಯೋಜನೆ ಮರುವಿನ್ಯಾಸಗೊಳಿಸಿ ಅನುಷ್ಠಾನ : ಸರ್ಕಾರದಿಂದ ಮಹತ್ವದ ಆದೇಶ

14/06/2025 6:20 AM2 Mins Read

GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಗೃಹ ಆರೋಗ್ಯ’ ಯೋಜನೆ ವಿಸ್ತರಿಸಿ ಸರ್ಕಾರ ಆದೇಶ

14/06/2025 6:17 AM2 Mins Read
Recent News

BIG NEWS : ರಾಜ್ಯಾದ್ಯಂತ ಜೂ.16 ರಿಂದ `ಓಲಾ, ಊಬರ್, Rapido ಬೈಕ್ ಟ್ಯಾಕ್ಸಿ’ ಸೇವೆಗೆ ಸಂಪೂರ್ಣ ನಿರ್ಬಂಧ.!

14/06/2025 6:35 AM

SHOCKING : ಕರ್ನಾಟಕದ ಶೇ.99ರಷ್ಟು ಮಕ್ಕಳಿಗೆ ಮೊಬೈಲ್ ಗೀಳು : ಅಧ್ಯಯನದಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ.!

14/06/2025 6:29 AM

BREAKIMG: ಏರ್ ಇಂಡಿಯಾ ವಿಮಾನ ದುರಂತದ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ | Air I India plane crash

14/06/2025 6:27 AM

BIG NEWS : ರಾಜ್ಯದಲ್ಲಿ `ಶ್ರವಣ ಸಂಜೀವಿನಿ’ ಯೋಜನೆ ಮರುವಿನ್ಯಾಸಗೊಳಿಸಿ ಅನುಷ್ಠಾನ : ಸರ್ಕಾರದಿಂದ ಮಹತ್ವದ ಆದೇಶ

14/06/2025 6:20 AM
State News
KARNATAKA

BIG NEWS : ರಾಜ್ಯಾದ್ಯಂತ ಜೂ.16 ರಿಂದ `ಓಲಾ, ಊಬರ್, Rapido ಬೈಕ್ ಟ್ಯಾಕ್ಸಿ’ ಸೇವೆಗೆ ಸಂಪೂರ್ಣ ನಿರ್ಬಂಧ.!

By kannadanewsnow5714/06/2025 6:35 AM KARNATAKA 1 Min Read

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ವಿವಿಧ ನಗರಗಳಲ್ಲಿ ಒದಗಿಸುತ್ತಿರುವ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ ಗೊಳಿಸುವಂತೆ ಓಲಾ, ಉಬರ್ಕಂಪನಿಗಳಿಗೆ…

SHOCKING : ಕರ್ನಾಟಕದ ಶೇ.99ರಷ್ಟು ಮಕ್ಕಳಿಗೆ ಮೊಬೈಲ್ ಗೀಳು : ಅಧ್ಯಯನದಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ.!

14/06/2025 6:29 AM

BIG NEWS : ರಾಜ್ಯದಲ್ಲಿ `ಶ್ರವಣ ಸಂಜೀವಿನಿ’ ಯೋಜನೆ ಮರುವಿನ್ಯಾಸಗೊಳಿಸಿ ಅನುಷ್ಠಾನ : ಸರ್ಕಾರದಿಂದ ಮಹತ್ವದ ಆದೇಶ

14/06/2025 6:20 AM

GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಗೃಹ ಆರೋಗ್ಯ’ ಯೋಜನೆ ವಿಸ್ತರಿಸಿ ಸರ್ಕಾರ ಆದೇಶ

14/06/2025 6:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.