ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ದೆವ್ವ ಹಿಡಿದಿದೆ ಅಂತ ಮಹಿಳೆಯ ಬರ್ಬರ ಕೊಲೆ ಮಾಡಲಾಗಿದೆ. ಬೇವಿನ ಕಟ್ಟಿಗೆಯಿಂದ ಹೊಡೆದು ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ ಕಲ್ಬುರ್ಗಿ ಮೂಲದ ಮಹಿಳೆಯನ್ನು ಮಹಾರಾಷ್ಟ್ರದಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ.
ಮಹಾರಾಷ್ಟ್ರದಲ್ಲಿ ಸಂಬಂಧಿಕರು ಮಹಿಳೆಯನ್ನು ಹೊಡೆದು ಕೊಲೆ ಮಾಡಿದ್ದಾರೆ 38 ವರ್ಷದ ಮುಕ್ತಬಾಯಿ ಕೊಲೆಯಾದ ಮಹಿಳೆ ಎಂದು ತಿಳಿದು ಬಂದಿದೆ. ಕಲಬುರ್ಗಿಯ ಆಳಂದದ ನಿವಾಸಿಯಾಗಿರುವ ಮುಕ್ತಬಾಯಿ ಆಗಿರುವ ಈಕೆ ಮಹಾರಾಷ್ಟ್ರದ ಮುರುಮ್ ಗ್ರಾಮದಲ್ಲಿ ಭೀಕರವಾಗಿ ಕೊಲೆಯಾಗಿದ್ದಾಳೆ. ಕಾರಣ ಏನೆಂದರೆ ಈಕೆಗೆ ದೆವ್ವ ಮೆತ್ತಿ ಕೊಂಡಿದೆ ಅದನ್ನ ಬಿಡಿಸುತ್ತೇವೆ ಅಂತ ಹೇಳಿ ಬೇವಿನ ಕಟ್ಟಿಗೆನಿಂದ ಹೊಡೆದು ಕೊಲೆ ಮಾಡಿದ್ದಾರೆ ಬೇವಿನ ಕಟ್ಟಿಗೆಯಿಂದ ಹೊಡೆದರೆ ದೆವ್ವ ಬಿಟ್ಟು ಹೋಗುತ್ತದೆ ಎನ್ನುವ ನಂಬಿಕೆಯಿಂದ ಹೊಡೆದು ಹೊಡೆದು ಕೊಲೆ ಮಾಡಿದ್ದಾರೆ ಎಂದು ಮುಕ್ತ ಬಾಲ್ಯ ಸಂಬಂಧಿಕರು ಗಂಭೀರವಾಗಿ ಆರಂಭಿಸಿದ್ದಾರೆ.
ಏಕಾಏಕಿ ತಲೆ ಸುತ್ತಿನಿಂದ ಮುಕ್ತಾಭಾಯಿ ಮನೆಯ ಮಳೆ ಬಂದು ಬಿದ್ದಿದ್ದಾಳೆ. ದೆವ್ವ ಹಿಡಿದಿದೆ ಅಂತ ಮುಕ್ತಾಭಾಯಿ ಮೇಲೆ ಹಲ್ಲೆ ಮಾಡಿದ್ದಾರೆ ಕಳೆದ ನಾಲ್ಕು ದಿನಗಳ ಹಿಂದೆ ಬಾಮೈದ ಮುಕ್ತಬಾಯಿಯ ಮೇಲೆ ಹಲ್ಲೆ ಮಾಡಿದ್ದಾನೆ ಹಲ್ಲೆ ಮಾಡಿದ ಬಳಿಕ ಮುಕ್ತ ಬಾಯಿ ಸುಸ್ತಾಗಿ ಬಿದ್ದಿದ್ದಾಳೆ. ತಾಯಿಗೆ ಕರೆ ಮಾಡಿ ಪತಿಯ ಸಂಬಂಧಿಕರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ನಿನ್ನೆ ಮುಕ್ತಾಬಾಯಿ ನಿನ್ನೆ ತಡರಾತ್ರಿ ಸಾವನ್ನಪ್ಪಿದ್ದಾಳೆ.








