SHOCKING : ಬರ್ತ್ಡೇಗೆ ಎಂದು ಮನೆಗೆ ಕರೆದರೆ, ಸ್ನೇಹಿತನ ಮದುವೆಗೆಂದು ತೆಗೆದಿಟ್ಟ ಚಿನ್ನಾಭರಣವನ್ನೇ ಕದ್ದ ಗೆಳೆಯ!

ಬೆಂಗಳೂರು : ಸಾಮಾನ್ಯವಾಗಿ ಹುಡುಗರು ಬರ್ತಡೇ, ಮದುವೆ ಇನ್ಯಾವುದೇ ಸಮಾರಂಭಕ್ಕೆ ತಮ್ಮ ಆತ್ಮೀಯ ಗೆಳೆಯರನ್ನು ಮುಂಚಿತವಾಗಿ ಕರಿಸುತ್ತಾರೆ. ಅದೇ ರೀತಿಯಾಗಿ ಬೆಂಗಳೂರಿನಲ್ಲಿ ಬರ್ತಡೆಗೆ ಎಂದು ಸ್ನೇಹಿತ ಒಬ್ಬ ತನ್ನ ಗೆಳೆಯನಿಗೆ ಆಹ್ವಾನ ನೀಡಿದ್ದಾನೆ. ಆದರೆ ಆತ ಬರ್ತಡೇಗೆ ಎಂದು ಬಂದು ಸ್ನೇಹಿತನ ಮದುವೆಗೆ ಎಂದು ತೆಗೆದಿಟ್ಟಿದ ಚಿನ್ನಾಭರಣವನ್ನೇ ಕದ್ದಿರುವ ಘಟನೆ ಬೆಂಗಳೂರಿನ ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಚಿನ್ನಾಭರಣ ಕದ್ದ ಆರೋಪಿಯನ್ನು ಭರತ್ ಎಂದು ಗುರುತಿಸಲಾಗಿದ್ದು, ಭರತ್ , ಸ್ನೇಹಿತ ಮಣಿ ಇಬ್ಬರು ಆತ್ಮೀಯ … Continue reading SHOCKING : ಬರ್ತ್ಡೇಗೆ ಎಂದು ಮನೆಗೆ ಕರೆದರೆ, ಸ್ನೇಹಿತನ ಮದುವೆಗೆಂದು ತೆಗೆದಿಟ್ಟ ಚಿನ್ನಾಭರಣವನ್ನೇ ಕದ್ದ ಗೆಳೆಯ!