Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

BREAKING: ವಿನೇಶ್ ಫೋಗಟ್‌ಗೆ ಬಿಗ್ ಶಾಕ್: ಏಷ್ಯನ್ ಗೇಮ್ಸ್ ಕನಸು ಭಗ್ನ! ಮಧ್ಯಂತರ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ!

ಒಂದೂ ಕ್ಲಾಸ್‌ಗೆ ಹಾಜರಾಗದ ಕಾನೂನು ವಿದ್ಯಾರ್ಥಿಗಳಿಗೆ ಅಟೆಂಡೆನ್ಸ್ ಸಡಿಲಿಕೆ ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಉಡುಪಿಯಲ್ಲಿ ಘೋರ ಘಟನೆ : ಹಾಸ್ಟೆಲ್ ಬಾತ್ ರೂಂನಲ್ಲಿ `ವಿದ್ಯಾರ್ಥಿ’ ಆತ್ಮಹತ್ಯೆ!
KARNATAKA

SHOCKING : ಉಡುಪಿಯಲ್ಲಿ ಘೋರ ಘಟನೆ : ಹಾಸ್ಟೆಲ್ ಬಾತ್ ರೂಂನಲ್ಲಿ `ವಿದ್ಯಾರ್ಥಿ’ ಆತ್ಮಹತ್ಯೆ!

By kannadanewsnow57

ಉಡುಪಿ : ಹಾಸ್ಟೆಲ್ ಬಾತ್ ರೂಂನಲ್ಲಿ ಮದರಸ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ರಂಗನಕೆರೆ ಮದರಸ ಹಾಸ್ಟೆಲ್​ನಲ್ಲಿ ನಡೆದಿದೆ.

ಸಿದ್ದಾಪುರ ಮೂಲದ ರಿಹಾನ್ ಬೇಗಮ್ ಎನ್ನುವವರ ಪುತ್ರ ಮಹಮ್ಮದ್ ಜಹೀದ್ (12) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮೃತ ಮಹಮ್ಮದ್ ಜಹೀದ್​​ ಕಳೆದ ನಾಲ್ಕು ತಿಂಗಳಿಂದ ಮದರಸ ಹಾಸ್ಟೆಲ್​ನಲ್ಲಿ ಉಳಿದುಕೊಂಡಿದ್ದ. ಹೇರಾಡಿ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ. ರಜೆಯಲ್ಲಿ ಮನೆಗೆ ತೆರಳಿದ್ದ ಜಹೀದ್ ರಜೆ ಮುಗಿಸಿ ಹಾಸ್ಟೆಲ್​ ಮರಳಿದ್ದ. ರಾತ್ರಿ ವೇಳೆ ಮದರಸ ಹಾಸ್ಟೆಲ್ ಬಾತ್ರೂಮಿನಲ್ಲಿ ನೇಣಿಗೆ ಶರಣಾಗಿದ್ದಾನೆ.

ಸದ್ಯ ಮಗನ ಸಾವಿನ ಕುರಿತು ತಾಯಿ ರಿಹಾನ ಬೇಗಂ ಸಂಶಯ ವ್ಯಕ್ತಪಡಿಸಿದ್ದು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

SHOCKING : ಉಡುಪಿಯಲ್ಲಿ ಘೋರ ಘಟನೆ : ಹಾಸ್ಟೆಲ್ ಬಾತ್ ರೂಂನಲ್ಲಿ `ವಿದ್ಯಾರ್ಥಿ' ಆತ್ಮಹತ್ಯೆ! SHOCKING: A horrific incident in Udupi: 'Student' commits suicide in hostel bathroom!
Share. Facebook Twitter LinkedIn WhatsApp Email

Related Posts

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

1 Min Read

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ:3 ವರ್ಷದಲ್ಲಿ ಮಹಿಳೆಯರಿಗೆ ತಲಾ 60,000 ರೂ. ಪಾವತಿ | Gruhalakshmi

1 Min Read

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಸ್.ಓ.ಪಿ.: ಈಶ್ವರಖಂಡ್ರೆ ಸೂಚನೆ

1 Min Read
Recent News

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

BREAKING: ವಿನೇಶ್ ಫೋಗಟ್‌ಗೆ ಬಿಗ್ ಶಾಕ್: ಏಷ್ಯನ್ ಗೇಮ್ಸ್ ಕನಸು ಭಗ್ನ! ಮಧ್ಯಂತರ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ!

ಒಂದೂ ಕ್ಲಾಸ್‌ಗೆ ಹಾಜರಾಗದ ಕಾನೂನು ವಿದ್ಯಾರ್ಥಿಗಳಿಗೆ ಅಟೆಂಡೆನ್ಸ್ ಸಡಿಲಿಕೆ ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಹಗಲಿಗಿಂತ ರಾತ್ರಿಯ ಬಿಸಿಯೇ ಹೆಚ್ಚು ಅಪಾಯಕಾರಿ! ‘ನೈಟ್‌ಟೈಮ್ ಹೀಟ್‌ವೇವ್’ನಿಂದ ನಿದ್ದೆಗೆ ಭಂಗ, ಹಾರ್ಟ್ ಹೆಲ್ತ್‌ಗೆ ಕಂಟಕ! ಶಾಕಿಂಗ್ ವರದಿ!

State News
KARNATAKA

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿನಕುರುಳಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಬಸ್ ಮುಖಾಮುಖಿ…

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ:3 ವರ್ಷದಲ್ಲಿ ಮಹಿಳೆಯರಿಗೆ ತಲಾ 60,000 ರೂ. ಪಾವತಿ | Gruhalakshmi

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಸ್.ಓ.ಪಿ.: ಈಶ್ವರಖಂಡ್ರೆ ಸೂಚನೆ

RAIN ALEART : ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ, ಮೇ 21ರವರೆಗೆ ಭಾರೀ ಮಳೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.