SHOCKING : ಬೆಂಗಳೂರಲ್ಲಿ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ, ತೀವ್ರ ರಕ್ತಸ್ರಾವದಿಂದ ಸಾವು!

ಬೆಂಗಳೂರು : ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ಮನೆಯಲ್ಲಿಯೆ ಮಗುವಿಗೆ ಜನ್ಮ ನೀಡಿದ ತಾಯಿಯೊಬ್ಬರು ತೀವ್ರ ರಕ್ತಸ್ರಾವದಿಂದ ಸಾವನಪ್ಪಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಛತ್ತಿಸ್ಗಢ ಮೂಲದ ಸಂಜನಾ (25) ಎಂದು ತಿಳಿದುಬಂದಿದೆ. ಸಂಜನಾ ಮನೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಮಗುವಿನ ಜನನದ ಬಳಿಕ ಅವರಿಗೆ ತೀವ್ರ ರಕ್ತಸ್ರಾವವಾಗಿ ಸಾವನಪ್ಪಿದ್ದಾರೆ. ಗಂಡನನ್ನು ತೊರೆದು ಸಂಜನಾ ಅಮ್ಮನ ಜೊತೆಗೆ ಇದ್ದರು. ಸದ್ಯ ಮಗುವಿಗೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ … Continue reading SHOCKING : ಬೆಂಗಳೂರಲ್ಲಿ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ, ತೀವ್ರ ರಕ್ತಸ್ರಾವದಿಂದ ಸಾವು!