ಹಾಸನ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೆರಳೂರು ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ತೊಂದರೆ ಆಗುತ್ತದೆ ಎಂಬ ಆತಂಕದಲ್ಲಿ ತನ್ನ ಗಂಡ, ಮಕ್ಕಳು, ಅತ್ತೆ, ಮಾವನಿಗೆ ಊಟದಲ್ಲಿ ವಿಷ ಹಾಕಿ ಕೊಲೆಗೆ ಯತ್ನಿಸಿದ್ದ ಆರೋಪದಡಿ ಆರೋಪಿ ಚೈತ್ರಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಚೈತ್ರಾ ಎಂದು ತಿಳಿದುಬಂದಿದೆ.ಕೆರಳೂರು ಗ್ರಾಮದ ಗಜೇಂದ್ರ ಅವರು 11 ವರ್ಷಗಳ ಹಿಂದೆ ಚೈತ್ರಾಳನ್ನು ಮದುವೆಯಾಗಿದ್ದು, ಇಬ್ಬರು ಗಂಡು ಮಕ್ಕಳಿದ್ದಾರೆ. 3 ವರ್ಷಗಳಿಂದ ಸಣ್ಣಪುಟ್ಟ … Continue reading SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಕುಟುಂಬದವರ ಹತ್ಯೆಗೆ ಯತ್ನಿಸಿದ ಮಹಿಳೆ!
Copy and paste this URL into your WordPress site to embed
Copy and paste this code into your site to embed