Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಘೋರ ದುರಂತ : ಪೊಲೀಸರ ಭಯಕ್ಕೆ ಬೈಕ್ ತಿರುಗಿಸಿದ ಸವಾರ ಸಾವು, ಪತ್ನಿಯ 2 ಕಾಲುಗಳು ಕಟ್.!
KARNATAKA

SHOCKING : ರಾಜ್ಯದಲ್ಲಿ ಘೋರ ದುರಂತ : ಪೊಲೀಸರ ಭಯಕ್ಕೆ ಬೈಕ್ ತಿರುಗಿಸಿದ ಸವಾರ ಸಾವು, ಪತ್ನಿಯ 2 ಕಾಲುಗಳು ಕಟ್.!

By kannadanewsnow57

ಕೊಡಗು : ಕೊಡಗಿನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಪೊಲೀಸರಿಗೆ ಹೆದರಿ ಬೈಕ್ ಸವಾರನೊಬ್ಬ ಜೀವ ಕಳೆದುಕೊಂಡಿದ್ದು, ಪೊಲೀಸರು ಹಿಡಿಯುತ್ತಾರೆ ಎಂದು ಬೈಕ್ ಸವಾರ ಭಯದಿಂದ ಬೈಕ್ ತಿರುಗಿಸಿದ್ದಾನೆ ಈ ವೇಳೆ ಹಿಂದೆಯಿಂದ ಬಂದಂತಹ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಸವಾರ ದುರ್ಮರಣ ಹೊಂದಿದ್ದಾನೆ.

ಮೃತ ಬೈಕ್ ಸವಾರನನ್ನು ಕೂಡುಮಂಗಳೂರು ಬಳಿ ಮರೂರು ಗ್ರಾಮದ ನಟೇಶ್ (31) ಎಂದು ತಿಳಿದುಬಂದಿದೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡು ಮಂಗಳೂರು ಗ್ರಾಮದ ನಿವಾಸಿಯಾಗಿದ್ದು, ರಸ್ತೆ ಬದಿ ಪೊಲೀಸರನ್ನು ಕಂಡು ನಟೇಶ್ ಗಾಬರಿಯಾಗಿ ಬೈಕ್ ತಿರುಗಿಸಿದ್ದಾನೆ. ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ನಟೇಶ್ ಸಾವನ್ನಪ್ಪಿದ್ದಾನೆ.

ನಟೇಶ್ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ಪತ್ನಿ ದಿವ್ಯ ಕಾಲುಗಳು ಮುರಿದಿವೆ. ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ ಬಳಿಗೆ ಪತಿಯ ಶವ ತಂದು ಅಂತಿಮ ದರ್ಶನ ನೀಡಲಾಯಿತು. ಬೆಡ್ ಮೇಲೆ ಮಲಗಿಕೊಂಡೆ ಪತ್ನಿ ಪತಿಯ ಅಂತಿಮ ದರ್ಶನ ಪಡೆದರು. ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

his wife's two legs are amputated! SHOCKING: A terrible tragedy in the state: A biker who swerved due to fear of the police dies
Share. Facebook Twitter LinkedIn WhatsApp Email

Related Posts

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

2 Mins Read

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

1 Min Read

ನಾಳೆಯಿಂದ ಶಾಲಾ ವಿದ್ಯಾರ್ಥಿಗಳ ‘ಫ್ರೀ ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ: ಹಣ ಕಟ್ಟಿದ್ದವರಿಗೆ ವಾಪಾಸ್

2 Mins Read
Recent News

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

​ಬಾದಾಮಿ ಖರೀದಿಯಲ್ಲಿ ₹82 ರೂಪಾಯಿ ವಂಚನೆ: ಗ್ರಾಹಕ ನ್ಯಾಯಾಲಯದಲ್ಲಿ ಹೋರಾಡಿ ₹7,000 ಪರಿಹಾರ ಗೆದ್ದ ಗ್ರಾಹಕ!

State News
KARNATAKA

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ದಿನದಿಂದ ದಿನಕ್ಕೆ ಪೆಟ್ರೋಲ್ ದರ ಗಗನಕ್ಕೇರುತ್ತಿರುವ ಬೆನ್ನಲ್ಲೇ, ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ವಿನೂತನ ಕಳ್ಳರ ಗ್ಯಾಂಗ್…

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

ನಾಳೆಯಿಂದ ಶಾಲಾ ವಿದ್ಯಾರ್ಥಿಗಳ ‘ಫ್ರೀ ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ: ಹಣ ಕಟ್ಟಿದ್ದವರಿಗೆ ವಾಪಾಸ್

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.