SHOCKING : ರಾಜ್ಯದಲ್ಲಿ ಮಹಿಳೆಯ ಮೇಲೆ ರಾಕ್ಷಸೀಯ ಕೃತ್ಯ : ಕಿಡ್ನಾಪ್ ಮಾಡಿ, ಕಣ್ಣುಗುಡ್ಡೆ ಕಿತ್ತು, ಮಾರಣಾಂತಿಕ ಹಲ್ಲೆ!

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮಹಿಳೆಯ ಮೇಲೆ ಕೆಲವು ದುಷ್ಕರ್ಮಿಗಳು ರಾಕ್ಷಸಿಯ ವರ್ತನೆ ತೋರಿದ್ದು, ಮಹಿಳೆಯನ್ನು ಕೋಣೆಯಲ್ಲಿ ಕೂಡಿಹಾಕಿ ರಾತ್ರಿ ಇಡಿ ಚಿತ್ರಹಿಂಸೆ ನೀಡಿ ಕಣ್ಣುಗುಡ್ಡೆ ಕಿತ್ತು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಜಗನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಕಣ್ಣು ಗುಡ್ಡೆ ಕಿತ್ತು ಬರುವಂತೆ ಮಹಿಳೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿದೆ. ಕಿಡ್ನ್ಯಾಪ್ ಮಾಡಿ ತೋಟದ ಮನೆಯಲ್ಲಿ ಕೂಡಿಹಾಕಿ ಭೀಕರವಾಗಿ ಹಲ್ಲೆ ನಡೆಸಲಾಗಿದೆ ಅನ್ನುವ ಆರೋಪ ಹೇಳಿ ಬಂದಿದೆ. ತೋಟದ ಮನೆಯಲ್ಲಿ … Continue reading SHOCKING : ರಾಜ್ಯದಲ್ಲಿ ಮಹಿಳೆಯ ಮೇಲೆ ರಾಕ್ಷಸೀಯ ಕೃತ್ಯ : ಕಿಡ್ನಾಪ್ ಮಾಡಿ, ಕಣ್ಣುಗುಡ್ಡೆ ಕಿತ್ತು, ಮಾರಣಾಂತಿಕ ಹಲ್ಲೆ!