SHOCKING : ಅಪ್ರಾಪ್ತೇ ಮೇಲೆ ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಅಪಘಾತ : ಬಾಲಕಿ ಸಾವು, ನಾಲ್ವರು ಅರೆಸ್ಟ್

ಬೆಂಗಳೂರು : ಅಪ್ರಾಪ್ತೇ ಮೇಲೆ ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲಿ ದುರ್ಮರಣ ಹೊಂದಿದ್ದಾಳೆ. ಬೆಂಗಳೂರಿನಲ್ಲಿ ರೋಡ್ ರೋಮಿಯೋ ಕಿರುಕುಳದಿಂದ ಅಪ್ರಾಪ್ತೆ ಬಾಲಕಿಯೊಬ್ಬಳು ಹೆಣವಾಗಿದ್ದಾಳೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಲವ್ ಹೆಸರಿನಲ್ಲಿ ಅಪ್ರಾಪ್ತ ಹಿಂದೆ ಮನೋಜ್ ಎಂಬ ಯುವಕ ಬಿದ್ದಿದ್ದ ಲೈಂಗಿಕವಾಗಿ ಬಳಸಿಕೊಳ್ಳಲು ಗ್ಯಾಂಗ್ ಒಂದು ಆಕೆಯನ್ನು ಕರೆದೊಯ್ಯುತ್ತಿತ್ತು. ಬೈಕ್ ನಲ್ಲಿ ಕರೆದೋಯ್ಯುವಾಗ ಅಪಘಾತ ಸಂಭವಿಸಿ ಅಪ್ರಾಪ್ತೆ … Continue reading SHOCKING : ಅಪ್ರಾಪ್ತೇ ಮೇಲೆ ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಅಪಘಾತ : ಬಾಲಕಿ ಸಾವು, ನಾಲ್ವರು ಅರೆಸ್ಟ್