BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ‘ದರೋಡೆಕೋರರ ಗ್ಯಾಂಗ್’ನಿಂದ ಯುವಕನ ಕೊಲೆ

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ದರೋಡೆಕೋರರ ಗ್ಯಾಂಗ್ ನಿಂದ ಯುವಕನನ್ನು ಕೊಲೆಗೈಯ್ಯಲಾಗಿದೆ. ದರೋಡೆಕೋರರ ಗ್ಯಾಂಗ್ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಪ್ರೇಮ್ ಗೆ ಧಮ್ಕಿ ಹಾಕಲಾಗಿದೆ. ಪ್ರೇಮ್ ನನ್ನು ಅಡ್ಡಗಟ್ಟಿ ಹಣ ನೀಡುವಂತೆ ದರೋಡೆಕೋರರು ಧಮ್ಕಿ ಹಾಕಲಾಗಿದೆ. ಹಣ ನೀಡಲು ನಿರಾಕರಿಸಿದ ಪ್ರೇಮ್ ಗೆ ಚಾಕುವಿನಿಂದ ಗ್ಯಾಂಗ್ ಇರಿಯಲಾಗಿದೆ. ಚಾಕು ಇರಿತಕ್ಕೆ ಒಳಗಾದಂತ ಪ್ರೇಮ್ … Continue reading BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ‘ದರೋಡೆಕೋರರ ಗ್ಯಾಂಗ್’ನಿಂದ ಯುವಕನ ಕೊಲೆ