SHOCKING : ಸಚಿವ ಕೆ.ಎನ್ ರಾಜಣ್ಣ ಅಭಿನಂದನಾ ಸಮಾರಂಭದ ಬಳಿಕ ‘ಹೃದಯಘಾತದಿಂದ’ ಮಹಿಳೆ ಸಾವು!

ತುಮಕೂರು : ಇತ್ತೀಚಿಗೆ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಯುವಜನತೆಗೆ ಈ ಒಂದು ಹೃದಯಾಘಾತ ಎನ್ನುವುದು ಸಾಮಾನ್ಯವಾದ ಕಾಯಿಲೆ ಆಗಿಬಿಟ್ಟಿದೆ. ಇದೀಗ ಇಂದು ತುಮಕೂರಿನಲ್ಲಿ ಸಚಿವ ಕೆಎನ್ ರಾಜಣ್ಣ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಸಮಾರಂಭ ಮುಗಿಸಿ ಮನೆಗೆ ತೆರಳುವಾಗ ಮಹಿಳೆಯೋಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೌದು ಸಚಿವ ಕೆ.ಎನ್ ರಾಜಣ್ಣ ಅಭಿನಂದನಾ ಸಮಾರಂಭದ ಬಳಿಕ ಮಹಿಳೆಗೆ ಹೃದಯಘಾತವಾಗಿದ್ದು, ಹೃದಯಾಘಾತದಿಂದ ಸೀಗೇಹಳ್ಳಿ ನಿವಾಸಿ ಸುನಂದಮ್ಮ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆ … Continue reading SHOCKING : ಸಚಿವ ಕೆ.ಎನ್ ರಾಜಣ್ಣ ಅಭಿನಂದನಾ ಸಮಾರಂಭದ ಬಳಿಕ ‘ಹೃದಯಘಾತದಿಂದ’ ಮಹಿಳೆ ಸಾವು!