Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ‘ಬ್ರಾಹ್ಮಣ’ರ ಬಗ್ಗೆ ಹೇಳಿಕೆ ಕುರಿತು ವಿಷಾದ ವ್ಯಕ್ತ ಪಡಿಸಿದ ‘ಸಿಗಂದೂರು ದೇವಸ್ಥಾನ ಧರ್ಮದರ್ಶಿ ರಾಮಪ್ಪ’

14/02/2026 9:12 PM

BREAKING: ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸಿಗಂದೂರು ಧರ್ಮದರ್ಶಿ ರಾಮಪ್ಪ ವಿರುದ್ಧ ಪೊಲೀಸರಿಗೆ ದೂರು

14/02/2026 9:08 PM

‘ಪೇಪರ್ ಕಪ್’ನಲ್ಲಿ ಚಹಾ ಕುಡಿದ್ರೆ ಕ್ಯಾನ್ಸರ್ ಬರುತ್ತಾ.? ಕಥೆಯಲ್ಲ, ಸತ್ಯ ತಿಳಿಯಿರಿ!

14/02/2026 9:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಮರಳಿದ್ದ ‘ASI’ ಹೃದಯಾಘಾತದಿಂದ ಸಾವು.!
KARNATAKA

SHOCKING : ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಮರಳಿದ್ದ ‘ASI’ ಹೃದಯಾಘಾತದಿಂದ ಸಾವು.!

By kannadanewsnow5729/12/2025 12:18 PM

ಚಾಮರಾಜನಗರ : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇತ್ತೀಚೆಗೆ ಗೋಕಾಕದಲ್ಲಿ ಲಕ್ಷ್ಮಿ ದೇವಿ ಜಾತ್ರೆಯಲ್ಲಿ ಕರ್ತವ್ಯನಿರತ ಎ ASI ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿದ್ದರು. ಇದೀಗ ರಾತ್ರಿ ಕರ್ತವ್ಯ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್‌ಐ (ASI) ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ನಾಗನಾಯಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾಗನಾಯಕ ರಾತ್ರಿ ಡ್ಯೂಟಿ ಮುಗಿಸಿ ಬೆಳಗ್ಗೆ ಮನೆಗೆ ಬಂದಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ASI ಕೊನೆಯುಸಿರೆಳೆದಿದ್ದಾರೆ.

ನಗರದ ಪೊಲೀಸ್ ಗೃಹದಲ್ಲಿ ವಾಸವಿದ್ದ ಮನೆಯಲ್ಲಿ ಕುಸಿದು ಬಿದ್ದು ಎಎಸ್‌ಐ ನಾಗನಾಯಕ ಮೃತಪಟ್ಟಿದ್ದಾರೆ

SHOCKING: An 'ASI' who had returned home after completing night duty died of a heart attack!
Share. Facebook Twitter LinkedIn WhatsApp Email

Related Posts

BREAKING: ‘ಬ್ರಾಹ್ಮಣ’ರ ಬಗ್ಗೆ ಹೇಳಿಕೆ ಕುರಿತು ವಿಷಾದ ವ್ಯಕ್ತ ಪಡಿಸಿದ ‘ಸಿಗಂದೂರು ದೇವಸ್ಥಾನ ಧರ್ಮದರ್ಶಿ ರಾಮಪ್ಪ’

14/02/2026 9:12 PM1 Min Read

BREAKING: ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸಿಗಂದೂರು ಧರ್ಮದರ್ಶಿ ರಾಮಪ್ಪ ವಿರುದ್ಧ ಪೊಲೀಸರಿಗೆ ದೂರು

14/02/2026 9:08 PM2 Mins Read

ಇ-ಸ್ವತ್ತು ತಂತ್ರಾಂಶದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಬಿಗ್ ಅಪ್ ಡೇಟ್

14/02/2026 8:50 PM3 Mins Read
Recent News

BREAKING: ‘ಬ್ರಾಹ್ಮಣ’ರ ಬಗ್ಗೆ ಹೇಳಿಕೆ ಕುರಿತು ವಿಷಾದ ವ್ಯಕ್ತ ಪಡಿಸಿದ ‘ಸಿಗಂದೂರು ದೇವಸ್ಥಾನ ಧರ್ಮದರ್ಶಿ ರಾಮಪ್ಪ’

14/02/2026 9:12 PM

BREAKING: ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸಿಗಂದೂರು ಧರ್ಮದರ್ಶಿ ರಾಮಪ್ಪ ವಿರುದ್ಧ ಪೊಲೀಸರಿಗೆ ದೂರು

14/02/2026 9:08 PM

‘ಪೇಪರ್ ಕಪ್’ನಲ್ಲಿ ಚಹಾ ಕುಡಿದ್ರೆ ಕ್ಯಾನ್ಸರ್ ಬರುತ್ತಾ.? ಕಥೆಯಲ್ಲ, ಸತ್ಯ ತಿಳಿಯಿರಿ!

14/02/2026 9:03 PM

ಇ-ಸ್ವತ್ತು ತಂತ್ರಾಂಶದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಬಿಗ್ ಅಪ್ ಡೇಟ್

14/02/2026 8:50 PM
State News
KARNATAKA

BREAKING: ‘ಬ್ರಾಹ್ಮಣ’ರ ಬಗ್ಗೆ ಹೇಳಿಕೆ ಕುರಿತು ವಿಷಾದ ವ್ಯಕ್ತ ಪಡಿಸಿದ ‘ಸಿಗಂದೂರು ದೇವಸ್ಥಾನ ಧರ್ಮದರ್ಶಿ ರಾಮಪ್ಪ’

By kannadanewsnow0914/02/2026 9:12 PM KARNATAKA 1 Min Read

ಶಿವಮೊಗ್ಗ: ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದಂತ ಮಾತುಗಳು ವೈರಲ್ ಆದ ಬೆನ್ನಲ್ಲೇ, ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ…

BREAKING: ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸಿಗಂದೂರು ಧರ್ಮದರ್ಶಿ ರಾಮಪ್ಪ ವಿರುದ್ಧ ಪೊಲೀಸರಿಗೆ ದೂರು

14/02/2026 9:08 PM

ಇ-ಸ್ವತ್ತು ತಂತ್ರಾಂಶದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಬಿಗ್ ಅಪ್ ಡೇಟ್

14/02/2026 8:50 PM

ಪ್ರತಿಭೆ ಅನಾವರಣಕ್ಕೆ ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ: ಮದ್ದೂರು ಶಾಸಕ ಕೆ.ಎಂ.ಉದಯ್

14/02/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.