SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆ ಮಾಡಿಲ್ಲ ಎಂದು ಕಲ್ಲು ಎತ್ತಿ ಹಾಕಿ ತಾಯಿಯ ಹತ್ಯೆಗೆ ಯತ್ನಿಸಿದ ಪುತ್ರ!

ಹಾಸನ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದ್ದು, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ಆರೋಪಿಯೊಬ್ಬ ತನ್ನ ತಾಯಿಯನ್ನೇ ಕೊಲೆ ಮಾಡಲು ಪ್ರಯತ್ನಿಸಿರುವ ಘಟನೆ ನಡೆದಿದೆ. ಕಾರಣ 40 ವರ್ಷ ಆದ್ರೂ ತಾಯಿ ಮದ್ವೆ ಮಾಡಿಲ್ಲ ಎಂದು ಪಾಪಿ ಪುತ್ರ ಈ ಕೃತ್ಯ ಎಸಗಿದ್ದಾನೆ. ಹೌದು 40 ವರ್ಷ ವಯಸ್ಸಾದರೂ ಹೆತ್ತ ತಾಯಿ ಮದುವೆ ಮಾಡಲಿಲ್ಲ ಅಂತ ಆಕೆಯೊಂದಿಗೆ ಜಗಳವಾಡಿ ಪುತ್ರನೇ ಕೊಲೆ ಮಾಡಲು ಪ್ರಯತ್ನ ಮಾಡಿರುವ ಆರೋಪ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ಕೇಳಿಬಂದಿದೆ. ಉಮಾಶಂಕರ್ (40) … Continue reading SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆ ಮಾಡಿಲ್ಲ ಎಂದು ಕಲ್ಲು ಎತ್ತಿ ಹಾಕಿ ತಾಯಿಯ ಹತ್ಯೆಗೆ ಯತ್ನಿಸಿದ ಪುತ್ರ!