SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ!

ಆಂಧ್ರಪ್ರದೇಶ : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಆಂಧ್ರಪ್ರದೇಶದಲ್ಲಿ ಹೀನವಾದ ಕೃತ್ಯ ಬೆಳಕಿಗೆ ಬಂದಿದೆ. 3 ವರ್ಷದ ಹೆಣ್ಣುಮಗುವಿನ ಮೇಲೆ ಆಕೆಯ ತಂದೆಯ ಸ್ನೇಹಿತನೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆಕೆಯ ತಂದೆಯನ್ನು ಭೇಟಿಯಾಗುವ ನೆಪದಲ್ಲಿ ಆತ ಮನೆಗೆ ಬಂದಿದ್ದ. ಆದರೆ, ಆಕೆಯ ಅಪ್ಪ ಮನೆಯಲ್ಲಿರಲಿಲ್ಲ. ಅಮ್ಮ ಒಳಗೆ ಅಡುಗೆ ಮಾಡುತ್ತಿದ್ದರು. ಈ ವೇಳೆ ಆ ಆರೋಪಿಯು ಮಗುವಿಗೆ ಬಿಸ್ಕತ್ ಕೊಡಿಸುತ್ತೇನೆ ಎಂದು ಹತ್ತಿರದ ದಿನಸಿ ಅಂಗಡಿಗೆ ಕರೆದೊಯ್ದನು. ಆಕೆಯನ್ನು … Continue reading SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ!