Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 150 ಕೊರೊನ ಪ್ರಕರಣಗಳು ಪತ್ತೆ | Covid19 Update

13/06/2025 7:34 PM

BREAKING : ಇರಾನ್ ಮೇಲೆ ಇಸ್ರೇಲ್ ದಾಳಿ ಬಳಿಕ ‘ಪ್ರಧಾನಿ ಮೋದಿ’ಗೆ ‘ಬೆಂಜಮಿನ್ ನೆತನ್ಯಾಹು’ ದೂರವಾಣಿ ಕರೆ

13/06/2025 7:11 PM

BREAKING : ಅಹಮದಾಬಾದ್ ವಿಮಾನ ದುರಂತ ಪ್ರಕರಣ : ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆ | Plane crash in Ahmedabad

13/06/2025 7:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಹೆತ್ತ ಮಗಳ ಮೇಲೇನೆ ನಿರಂತರ ಅತ್ಯಾಚಾರ ಎಸಗಿದ ಪಾಪಿ ತಂದೆ!
INDIA

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಹೆತ್ತ ಮಗಳ ಮೇಲೇನೆ ನಿರಂತರ ಅತ್ಯಾಚಾರ ಎಸಗಿದ ಪಾಪಿ ತಂದೆ!

By kannadanewsnow0507/02/2025 11:38 AM

ಗುಜರಾತ್ : ದೇಶದಲ್ಲಿ ನಿರಂತರವಾಗಿ ಅತ್ಯಾಚಾರ ಲೈಂಗಿಕ ದೌರ್ಜನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇವೆ. ಇದೀಗ ನಾಗರೀಕ ಸಮಾಜ ತಲೆ ತಗ್ಗಿಸುವ ಮತ್ತೊಂದು ಹೀನ ಕೃತ್ಯ ನಡೆದಿದ್ದು, ಗುಜರಾತ್ನ ಅಹ್ಮದಾಬಾದ್ ನಲ್ಲಿ 14 ವರ್ಷದ ಮಗಳ ಮೇಲೆ ಪಾಪಿ ತಂದೆಯೊಬ್ಬ ನಿರಂತರವಾಗಿ ಅತ್ಯಾಚಾರ ಎಸೆಗಿದ್ದು, ಮಗಳನ್ನೇ ಗರ್ಭವತಿ ಮಾಡಿರುವ ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದೆ.

ಹೌದು ಗುಜರಾತ್​ನ ಅಹಮದಾಬಾದ್​ನಲ್ಲಿ 14 ವರ್ಷದ ಮಗಳ ಮೇಲೆ ತಂದೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ, ಆಕೆ ಫೆಬ್ರವರಿ 5 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆಕೆ ವೈದ್ಯರ ಬಳಿ ಘಟನೆಯನ್ನು ಹೇಳಿಕೊಂಡಿದ್ದು, ದಿನಗೂಲಿ ಕಾರ್ಮಿಕನಾಗಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪದೇ ಪದೇ ತನ್ನ ಮಗಳ ಮೇಲೆ ಕೀಚಕ ತಂದೆ ಅತ್ಯಾಚಾರ ಎಸಗಿದ್ದ ಪರಿಣಾಮ, ಬಾಲಕಿ ಹೊಟ್ಟೆನೋವಿನಿಂದ ಬಳಲುತ್ತಿದ್ದಾಗ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಂತಿಮವಾಗಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ.ಆರು ಮಕ್ಕಳನ್ನು ಹೊಂದಿರುವ ಆರೋಪಿಯು ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಮತ್ತು ಪೋಕ್ಸೊ ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಇರಾನ್ ಮೇಲೆ ಇಸ್ರೇಲ್ ದಾಳಿ ಬಳಿಕ ‘ಪ್ರಧಾನಿ ಮೋದಿ’ಗೆ ‘ಬೆಂಜಮಿನ್ ನೆತನ್ಯಾಹು’ ದೂರವಾಣಿ ಕರೆ

13/06/2025 7:11 PM1 Min Read

BREAKING : ಅಹಮದಾಬಾದ್ ವಿಮಾನ ದುರಂತ ಪ್ರಕರಣ : ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆ | Plane crash in Ahmedabad

13/06/2025 7:04 PM1 Min Read

“ಇತಿಹಾಸದಲ್ಲೇ ಕರಾಳ ದಿನ” : ಏರ್ ಇಂಡಿಯಾ ಅಪಘಾತದ ಕುರಿತು ಸಹೋದ್ಯೋಗಿಗಳಿಗೆ ‘ಟಾಟಾ ಅಧ್ಯಕ್ಷರು’ ಪತ್ರ

13/06/2025 7:01 PM1 Min Read
Recent News

BREAKING : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 150 ಕೊರೊನ ಪ್ರಕರಣಗಳು ಪತ್ತೆ | Covid19 Update

13/06/2025 7:34 PM

BREAKING : ಇರಾನ್ ಮೇಲೆ ಇಸ್ರೇಲ್ ದಾಳಿ ಬಳಿಕ ‘ಪ್ರಧಾನಿ ಮೋದಿ’ಗೆ ‘ಬೆಂಜಮಿನ್ ನೆತನ್ಯಾಹು’ ದೂರವಾಣಿ ಕರೆ

13/06/2025 7:11 PM

BREAKING : ಅಹಮದಾಬಾದ್ ವಿಮಾನ ದುರಂತ ಪ್ರಕರಣ : ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆ | Plane crash in Ahmedabad

13/06/2025 7:04 PM

“ಇತಿಹಾಸದಲ್ಲೇ ಕರಾಳ ದಿನ” : ಏರ್ ಇಂಡಿಯಾ ಅಪಘಾತದ ಕುರಿತು ಸಹೋದ್ಯೋಗಿಗಳಿಗೆ ‘ಟಾಟಾ ಅಧ್ಯಕ್ಷರು’ ಪತ್ರ

13/06/2025 7:01 PM
State News
KARNATAKA

BREAKING : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 150 ಕೊರೊನ ಪ್ರಕರಣಗಳು ಪತ್ತೆ | Covid19 Update

By kannadanewsnow0513/06/2025 7:34 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 150 ಕೊರೊನ ಕೇಸ್ ಪತ್ತೆಯಾಗಿವೆ. ಅಲ್ಲದೇ ಸೋಂಕಿತರಾದಂತ 18 ಜನರು ಗುಣಮುಖರಾಗಿದ್ದಾರೆ…

ಶುಕ್ರವಾರ ಮನೆಯಲ್ಲಿ ಈ ನೀರನ್ನು ಚಿಮುಕಿಸಿ, ಮಹಾಲಕ್ಷ್ಮೀಯ ಕೃಪೆಯಿಂದ ಸಂಪತ್ತು ವೃದ್ಧಿ

13/06/2025 6:51 PM

ರಾಜ್ಯದಲ್ಲಿಂದ 150 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದ 18 ಮಂದಿ ಗುಣಮುಖ | Covid19 Update

13/06/2025 6:34 PM
high court

BREAKING : ಓಲಾ, ಊಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಗಳಿಗೆ ಶಾಕ್ : ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಹೈಕೋರ್ಟ್ ನಕಾರ

13/06/2025 5:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.