ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದೀಗ ಇಡೀ ರಾಜ್ಯವೇ ಬೆಚ್ಚಿಬಿಳಿಸುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಬೆಚ್ಚಿಬಿಳಿಸುವ ಘಟನೆ ನಡೆದಿದ್ದು, ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಾಲಗಿದೆ ಪ್ರತಿಷ್ಠಿತ ಖಾಸಗಿ ಇಂಜಿನಿಯರ್ ಕಾಲೇಜಿನಲ್ಲಿ ಈ ಒಂದು krutyab ನಡೆದಿದೆ.
ಸೀನಿಯರ್ ವಿದ್ಯಾರ್ಥಿನಿಯ ಮೇಲೆ ಜೂನಿಯರ್ ವಿದ್ಯಾರ್ಥಿಯೊಬ್ಬ ರೇಪ್ ಮಾಡಿದ್ದಾನೆ. ಕಾಲೇಜಿನ ವಾಶ್ ರೂಮ್ ಗೆ ಎಳೆದೋಯ್ದು ಇದು ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಸದ್ಯ ಹನುಮಂತನಗರ ಠಾಣೆ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಪ್ರಕರಣದ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.