Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ರೆಡಿಟ್ ಕಾರ್ಡ್ ಬಳಕೆದಾರ ಮರಣ ಹೊಂದಿದರೆ ಬಾಕಿ ಸಾಲ ತೀರಿಸುವವರು ಯಾರು? ಪ್ರತಿಯೊಬ್ಬರೂ ತಿಳಿಯಲೇಬೇಕಾದ ಪ್ರಮುಖ ಮಾಹಿತಿ!

‘ಮದ್ಯ’ ಪ್ರಿಯರ ಕಿಕ್ ಇಳಿಸಲಿದೆ ರಾಜ್ಯ ಸರ್ಕಾರ, ಇನ್ಮುಂದೆ ಬಡವರ ಎಣ್ಣೆ ದರ ಏರಿಕೆ, ನಿನ್ನೆಯಿಂದಲೇ ಹೆಚ್ಚಳ

ಬಂಗಾಳ ಚುನಾವಣೆ: ‘ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಶ್ನಿಸಿದ ಟಿಎಂಸಿ; ಪ್ರತಿ ಕ್ಷೇತ್ರಕ್ಕೂ ಪ್ರತ್ಯೇಕ ಅರ್ಜಿ ಸಲ್ಲಿಸಲು ಸುಪ್ರೀಂ ಕೋರ್ಟ್ ಆದೇಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯ : ಗದಗದಲ್ಲಿ ಶಿರಚ್ಚೇದನ ಮಾಡಿದ ಕರುವಿನ ಮೃತದೇಹ ಪತ್ತೆ!
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯ : ಗದಗದಲ್ಲಿ ಶಿರಚ್ಚೇದನ ಮಾಡಿದ ಕರುವಿನ ಮೃತದೇಹ ಪತ್ತೆ!

By ಸುರೇಶ್‌

ಗದಗ : ಇತ್ತೀಚಿಗೆ ಗೋವುಗಳ ಮೇಲೆ ದುಷ್ಕರ್ಮಿಗಳು ಕ್ರೌರ್ಯ ಮೆರೆಯುತ್ತಿದ್ದು ಈ ಹಿಂದೆ ಹಲವು ಘಟನೆಗಳು ನಡೆದಿದ್ದವು. ಇದೀಗ ಗದಗ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದುಷ್ಕರ್ಮಿಗಳು ಕರುವಿನ ಶಿರಚ್ಛೇದ ಮಾಡಿದ ದೇಹವನ್ನು ಬಿಸಾಡಿ ಹೋಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯವು ಸ್ಥಳೀಯರಲ್ಲಿ ತೀವ್ರ ಗೊಂದಲ ಮೂಡಿಸಿದ್ದು, ಒಂದೆಡೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಚಿರತೆ ದಾಳಿಯಿಂದ ಕರು ಸಾವಿಗೀಡಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಎಪಿಎಂಸಿ ಜಾನುವಾರು ಮಾರುಕಟ್ಟೆ ಬಳಿಯೇ ಈ ಕೃತ್ಯ ನಡೆದಿರುವುದು ಸಾರ್ವಜನಿಕರಲ್ಲಿ ಎರಡು ಬಗೆಯ ಚರ್ಚೆಗೆ ಕಾರಣವಾಗಿದೆ. ಅನಾಮಿಕ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಕರುವಿನ ತಲೆ ಕತ್ತರಿಸಿ ಗೋಹತ್ಯೆ ಮಾಡಿ, ದೇಹವನ್ನು ಇಲ್ಲಿ ಬಿಸಾಡಿ ಹೋಗಿರುವ ಸಾಧ್ಯತೆ ಇದೆ. ಕರುವಿನ ತಲೆಯನ್ನು ಚೀಲದಲ್ಲಿ ತುಂಬಿಕೊಂಡು ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.

ಮತ್ತೊಂದು ವಾದದ ಪ್ರಕಾರ, ಇತ್ತೀಚೆಗೆ ಅವಳಿ ನಗರದ ಸುತ್ತಮುತ್ತ ಕಾಣಿಸಿಕೊಂಡಿದ್ದ ಚಿರತೆಯೇ ಈ ಕೃತ್ಯ ಎಸಗಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಚಿರತೆಯು ಕೊಂದ ನಂತರ ದೇಹವನ್ನು ಎಳೆದು ತಂದಿರಬಹುದು ಎಂದು ಊಹಿಸಲಾಗಿದೆ. ಕರುವಿನ ದೇಹ ಪತ್ತೆಯಾದ ಕೂಡಲೇ ಸುದ್ದಿ ತಿಳಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Share. Facebook Twitter LinkedIn WhatsApp Email

Related Posts

ಕ್ರೆಡಿಟ್ ಕಾರ್ಡ್ ಬಳಕೆದಾರ ಮರಣ ಹೊಂದಿದರೆ ಬಾಕಿ ಸಾಲ ತೀರಿಸುವವರು ಯಾರು? ಪ್ರತಿಯೊಬ್ಬರೂ ತಿಳಿಯಲೇಬೇಕಾದ ಪ್ರಮುಖ ಮಾಹಿತಿ!

2 Mins Read

‘ಮದ್ಯ’ ಪ್ರಿಯರ ಕಿಕ್ ಇಳಿಸಲಿದೆ ರಾಜ್ಯ ಸರ್ಕಾರ, ಇನ್ಮುಂದೆ ಬಡವರ ಎಣ್ಣೆ ದರ ಏರಿಕೆ, ನಿನ್ನೆಯಿಂದಲೇ ಹೆಚ್ಚಳ

3 Mins Read

BIG NEWS : ರಾಜ್ಯದಲ್ಲಿ ಬಾಟಲಿ, ಕ್ಯಾನ್ ಗಳಲ್ಲಿ `ಪೆಟ್ರೋಲ್, ಡೀಸೆಲ್’ ಮಾರಾಟವನ್ನು ನಿಷೇಧಿಸಿ ಸರ್ಕಾರ ಆದೇಶ | Karnataka Government

1 Min Read
Recent News

ಕ್ರೆಡಿಟ್ ಕಾರ್ಡ್ ಬಳಕೆದಾರ ಮರಣ ಹೊಂದಿದರೆ ಬಾಕಿ ಸಾಲ ತೀರಿಸುವವರು ಯಾರು? ಪ್ರತಿಯೊಬ್ಬರೂ ತಿಳಿಯಲೇಬೇಕಾದ ಪ್ರಮುಖ ಮಾಹಿತಿ!

‘ಮದ್ಯ’ ಪ್ರಿಯರ ಕಿಕ್ ಇಳಿಸಲಿದೆ ರಾಜ್ಯ ಸರ್ಕಾರ, ಇನ್ಮುಂದೆ ಬಡವರ ಎಣ್ಣೆ ದರ ಏರಿಕೆ, ನಿನ್ನೆಯಿಂದಲೇ ಹೆಚ್ಚಳ

ಬಂಗಾಳ ಚುನಾವಣೆ: ‘ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಶ್ನಿಸಿದ ಟಿಎಂಸಿ; ಪ್ರತಿ ಕ್ಷೇತ್ರಕ್ಕೂ ಪ್ರತ್ಯೇಕ ಅರ್ಜಿ ಸಲ್ಲಿಸಲು ಸುಪ್ರೀಂ ಕೋರ್ಟ್ ಆದೇಶ!

BIG NEWS : ರಾಜ್ಯದಲ್ಲಿ ಬಾಟಲಿ, ಕ್ಯಾನ್ ಗಳಲ್ಲಿ `ಪೆಟ್ರೋಲ್, ಡೀಸೆಲ್’ ಮಾರಾಟವನ್ನು ನಿಷೇಧಿಸಿ ಸರ್ಕಾರ ಆದೇಶ | Karnataka Government

State News
KARNATAKA

ಕ್ರೆಡಿಟ್ ಕಾರ್ಡ್ ಬಳಕೆದಾರ ಮರಣ ಹೊಂದಿದರೆ ಬಾಕಿ ಸಾಲ ತೀರಿಸುವವರು ಯಾರು? ಪ್ರತಿಯೊಬ್ಬರೂ ತಿಳಿಯಲೇಬೇಕಾದ ಪ್ರಮುಖ ಮಾಹಿತಿ!

By kannadanewsnow57 KARNATAKA 2 Mins Read

ಇಂದಿನ ಕಾಲದಲ್ಲಿ ಜನರ ಹೆಚ್ಚುವರಿ ಆರ್ಥಿಕ ಅಗತ್ಯಗಳಿಗಾಗಿ ಕ್ರೆಡಿಟ್ ಕಾರ್ಡ್‌ಗಳ ಬಳಕೆ ಅನಿವಾರ್ಯ ಎಂಬಂತಾಗಿದೆ. ಮಾರುಕಟ್ಟೆಯಲ್ಲಿ ಕ್ರೆಡಿಟ್ ಕಾರ್ಡ್ ಬಳಕೆದಾರರ…

‘ಮದ್ಯ’ ಪ್ರಿಯರ ಕಿಕ್ ಇಳಿಸಲಿದೆ ರಾಜ್ಯ ಸರ್ಕಾರ, ಇನ್ಮುಂದೆ ಬಡವರ ಎಣ್ಣೆ ದರ ಏರಿಕೆ, ನಿನ್ನೆಯಿಂದಲೇ ಹೆಚ್ಚಳ

BIG NEWS : ರಾಜ್ಯದಲ್ಲಿ ಬಾಟಲಿ, ಕ್ಯಾನ್ ಗಳಲ್ಲಿ `ಪೆಟ್ರೋಲ್, ಡೀಸೆಲ್’ ಮಾರಾಟವನ್ನು ನಿಷೇಧಿಸಿ ಸರ್ಕಾರ ಆದೇಶ | Karnataka Government

ವಾಹನ ಸವಾರರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್ ಒಳಗೆ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ‘ತಡೆರಹಿತ ಟೋಲ್’ ಆರಂಭ | Toll Plaza

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.