Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜುಗಾಡ್ ನಿಂದ ಚಾಯ್ ವರೆಗೆ: ಆಕ್ಸ್‌ ಫರ್ಡ್ ನಿಘಂಟಿನಲ್ಲಿ ಜಾಗತಿಕ ಪದಗಳಾಗಿ ಮಾರ್ಪಟ್ಟ ಟಾಪ್ 10 ಭಾರತೀಯ ಪದಗಳಿವು.!

09/04/2026 1:03 PM

BREAKING : ಶಿವಮೊಗ್ಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ, 6ನೇ ತರಗತಿ ವಿದ್ಯಾರ್ಥಿನಿ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!

09/04/2026 1:00 PM

BREAKING : ಬಾಗಲಕೋಟೆ ಉಪಚುನಾವಣೆ : ಮತದಾನ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!

09/04/2026 12:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಪಾಪಿ ಪುತ್ರ !
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಪಾಪಿ ಪುತ್ರ !

By kannadanewsnow5728/02/2026 10:27 AM

ಗದಗ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಆಸ್ತಿ ವಿಚಾರವಾಗಿ ಮಗನೇ ತನ್ನ ತಂದೆಯನ್ನು ಹತ್ಯೆ ಮಾಡಿರುವ ಘಟನೆ ಗದಗದಲ್ಲಿ ನಡೆದಿದೆ.

ಗದಗ ಜಿಲ್ಲೆಯ ಗೋವನಾಳ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಮಗನೇ ಹೆತ್ತ ತಂದೆಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಶಂಕರ ಗೌಡ ದ್ಯಾವನಗೌಡ್ರ (60) ಎಂಬುವರನ್ನು ಅವರ ಮಗ ಪ್ರಭು ಹತ್ಯೆ ಮಾಡಿದ್ದಾನೆ. 2 ಎಕರೆ ಜಮೀನಿಗೊಸ್ಕರ ತಂದೆ-ಮಗನ ನಡುವೆ ಜಗಳವಾಗಿದ್ದು, ಈ ವೇಳೆ ತಂದೆ ಮೇಲೆ ಮಗ ಪ್ರಭು ಜೋರಾಗಿ ಹೊಡೆದಿದ್ದು, ಹೊಡೆದ ರಭಸಕ್ಕೆ ಶಂಕರಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಲಕ್ಷ್ಮೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಆರೋಪಿ ಮಗ ಪ್ರಭುವನ್ನು ಬಂಧಿಸಿದ್ದಾರೆ.

SHOCKING: Another gruesome murder in the state: Sinful son kills father for property!
Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ, 6ನೇ ತರಗತಿ ವಿದ್ಯಾರ್ಥಿನಿ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!

09/04/2026 1:00 PM1 Min Read

BREAKING : ಬಾಗಲಕೋಟೆ ಉಪಚುನಾವಣೆ : ಮತದಾನ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!

09/04/2026 12:46 PM1 Min Read

ಇಂದು ಮಧ್ಯಾಹ್ನ 3 ಗಂಟೆಗೆ `ದ್ವಿತೀಯ PUC ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ.!

09/04/2026 12:37 PM1 Min Read
Recent News

ಜುಗಾಡ್ ನಿಂದ ಚಾಯ್ ವರೆಗೆ: ಆಕ್ಸ್‌ ಫರ್ಡ್ ನಿಘಂಟಿನಲ್ಲಿ ಜಾಗತಿಕ ಪದಗಳಾಗಿ ಮಾರ್ಪಟ್ಟ ಟಾಪ್ 10 ಭಾರತೀಯ ಪದಗಳಿವು.!

09/04/2026 1:03 PM

BREAKING : ಶಿವಮೊಗ್ಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ, 6ನೇ ತರಗತಿ ವಿದ್ಯಾರ್ಥಿನಿ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!

09/04/2026 1:00 PM

BREAKING : ಬಾಗಲಕೋಟೆ ಉಪಚುನಾವಣೆ : ಮತದಾನ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!

09/04/2026 12:46 PM

ಇಂದು ಮಧ್ಯಾಹ್ನ 3 ಗಂಟೆಗೆ `ದ್ವಿತೀಯ PUC ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ.!

09/04/2026 12:37 PM
State News
KARNATAKA

BREAKING : ಶಿವಮೊಗ್ಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ, 6ನೇ ತರಗತಿ ವಿದ್ಯಾರ್ಥಿನಿ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!

By kannadanewsnow0509/04/2026 1:00 PM KARNATAKA 1 Min Read

ಶಿವಮೊಗ್ಗ : ನೇಣು ಬಿಗಿದ ಸ್ಥಿತಿಯಲ್ಲಿ 6ನೇ ತರಗತಿ ವಿದ್ಯಾರ್ಥಿನಿಯ ಶವ ಶವ ಪತ್ತೆಯಾಗಿದೆ. ಮನೆಯಲ್ಲಿ ಜೀವಿತ (12) ಎನ್ನುವ…

BREAKING : ಬಾಗಲಕೋಟೆ ಉಪಚುನಾವಣೆ : ಮತದಾನ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!

09/04/2026 12:46 PM

ಇಂದು ಮಧ್ಯಾಹ್ನ 3 ಗಂಟೆಗೆ `ದ್ವಿತೀಯ PUC ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ.!

09/04/2026 12:37 PM

ರಾಜ್ಯದಲ್ಲಿ ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿದ್ದರೆ ಅರ್ಜಿ ಸಲ್ಲಿಸಿ, 15 ದಿನಗಳಲ್ಲಿ ಕಾರ್ಡ್ ವಿತರಣೆ : ಸಚಿವ ಮುನಿಯಪ್ಪ

09/04/2026 12:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.