Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಘೋರ ಘಟನೆ : ಅಕ್ಕ-ತಂಗಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್ ಪೋಕ್ಸೋ ಕೇಸ್ ದಾಖಲು!

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಅಕ್ಕ-ತಂಗಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್.!

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2026-27ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಅಕ್ಕ-ತಂಗಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್.!
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಅಕ್ಕ-ತಂಗಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್.!

By kannadanewsnow57

ರಾಯಚೂರು: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಕಾಮುಕನೊಬ್ಬಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. 

ಕೂಲಿ ಕಾರ್ಮಿಕರ ಶೆಡ್‌ ಗೆ ನುಗ್ಗಿದ ಕಿರಾತಕ ಇಬ್ಬರು ಅಪ್ರಾಪ್ತ ಅಕ್ಕ-ತಂಗಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳೀಯ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಬಾಬಾ ಎಂಬಾತನೇ ಬಂಧಿತ ಆರೋಪಿ. ಈತ ಸಂತ್ರಸ್ತ ಬಾಲಕಿಯರ ಕುಟುಂಬಕ್ಕೆ ಪರಿಚಯಸ್ಥನಾಗಿದ್ದ ಎಂದು ತಿಳಿದುಬಂದಿದೆ.

ಘಟನೆಯ ವಿವರ

ಸಂತ್ರಸ್ತ ಬಾಲಕಿಯರು 8 ಮತ್ತು 9 ವರ್ಷದವರಾಗಿದ್ದು, ಸ್ಥಳೀಯ ಶಾಲೆಯಲ್ಲಿ 2 ಮತ್ತು 3ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಬಡತನದ ಹಿನ್ನೆಲೆಯಲ್ಲಿ ಬಾಲಕಿಯರ ಪೋಷಕರು ಪ್ರತಿದಿನ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಎಂದಿನಂತೆ ಪೋಷಕರು ಕೆಲಸಕ್ಕೆ ತೆರಳಿದ್ದ ಸಂದರ್ಭವನ್ನು ಬಳಸಿಕೊಂಡ ಆರೋಪಿ ಬಾಬಾ, ಬಾಲಕಿಯರು ವಾಸವಿದ್ದ ಶೆಡ್‌ ಗೆ ನುಗ್ಗಿ ಈ ಘೋರ ಕೃತ್ಯ ಎಸಗಿದ್ದಾನೆ.

ಕೂಲಿ ಕೆಲಸ ಮಾಡಿಕೊಂಡು ತಗಡಿನ ಶೆಡ್‌ ನಲ್ಲಿ ಜೀವನ ಸಾಗಿಸುತ್ತಿದ್ದ ಅತ್ಯಂತ ಬಡ ಕುಟುಂಬಕ್ಕೆ ಈ ಘಟನೆಯಿಂದ ತೀವ್ರ ಆಘಾತ ಎದುರಾಗಿದೆ. ಬಾಲಕಿಯರ ಪೋಷಕರು ನೀಡಿದ ದೂರಿನ ಮೇರೆಗೆ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೊ (POCSO) ಕಾಯ್ದೆ, ಅತ್ಯಾಚಾರ ಹಾಗೂ ಜಾತಿನಿಂದನೆ  ಪ್ರಕರಣಗಳು ದಾಖಲಾಗಿವೆ. ಪ್ರಕರಣ ದಾಖಲಿಸಿಕೊಂಡ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಬಾಬಾನನ್ನು ಬಂಧಿಸಿ, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

SHOCKING: Another heinous act in the state: A man who raped a minor sister has been arrested!
Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಘೋರ ಘಟನೆ : ಅಕ್ಕ-ತಂಗಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್ ಪೋಕ್ಸೋ ಕೇಸ್ ದಾಖಲು!

2 Mins Read

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2026-27ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

1 Min Read

ALERT : ವಾಹನ ಸವಾರರೇ ಎಚ್ಚರ : ಈ 4 ತಪ್ಪು ಮಾಡಿದರೆ ಟೋಲ್‌ ನಲ್ಲಿ “FASTag’ ಬ್ಲಾಕ್‌ ಲಿಸ್ಟ್ ಗ್ಯಾರಂಟಿ!

2 Mins Read
Recent News

SHOCKING : ರಾಜ್ಯದಲ್ಲಿ ಘೋರ ಘಟನೆ : ಅಕ್ಕ-ತಂಗಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್ ಪೋಕ್ಸೋ ಕೇಸ್ ದಾಖಲು!

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಅಕ್ಕ-ತಂಗಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್.!

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2026-27ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

SHOCKING : `IAF’ ಅಧಿಕಾರಿಯ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾಚಾರ; ‘ನನ್ನನ್ನು ಬಿಟ್ಟುಬಿಡಿ’ ಎಂದು ಮಹಿಳೆ ಗೋಳಾಡುವ ವಿಡಿಯೋ ವೈರಲ್ | WATCH VIDEO

State News
KARNATAKA

SHOCKING : ರಾಜ್ಯದಲ್ಲಿ ಘೋರ ಘಟನೆ : ಅಕ್ಕ-ತಂಗಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್ ಪೋಕ್ಸೋ ಕೇಸ್ ದಾಖಲು!

By ಸುರೇಶ್‌ KARNATAKA 2 Mins Read

ರಾಯಚೂರು: ಜಿಲ್ಲೆಯ ಸಿಂಧನೂರು ನಗರದಲ್ಲಿ ತಲೆತಗ್ಗಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ದಿನಗೂಲಿ ನೌಕರರ ಬಡ ಕುಟುಂಬದ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ…

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಅಕ್ಕ-ತಂಗಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್.!

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2026-27ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ALERT : ವಾಹನ ಸವಾರರೇ ಎಚ್ಚರ : ಈ 4 ತಪ್ಪು ಮಾಡಿದರೆ ಟೋಲ್‌ ನಲ್ಲಿ “FASTag’ ಬ್ಲಾಕ್‌ ಲಿಸ್ಟ್ ಗ್ಯಾರಂಟಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.