Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಯ ಗಮನಕ್ಕೆ : ಇಲ್ಲಿದೆ ಕರ್ನಾಟಕದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಂಪರ್ಕ ವಿವರಗಳ ಪಟ್ಟಿ.!

ALERT : ಅತಿಯಾದ ನಿದ್ರೆ ಬರುತ್ತಿದೆಯೇ? ಇದು ಮಾರಕ ಕಾಯಿಲೆಗಳ ಸಂಕೇತವಿರಬಹುದು ಎಚ್ಚರ!

Money

ಕರ್ನಾಟಕ ಸೇರಿದಂತೆ ಅತಿಹೆಚ್ಚು ಸಾಲವಿರುವ ರಾಜ್ಯಗಳ ಸಂಪೂರ್ಣ ಮಾಹಿತಿ ಇಲ್ಲಿದೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿ ಮೇಲೆ ಕಾರಿನಲ್ಲೇ ಅತ್ಯಾಚಾರ.!
KARNATAKA

SHOCKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿ ಮೇಲೆ ಕಾರಿನಲ್ಲೇ ಅತ್ಯಾಚಾರ.!

By kannadanewsnow57

ಮಂಗಳೂರು  : ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯನ್ನು ಬೀಚ್ ಗೆ ಕರೆದೊಯ್ದು ಕಾರಿನಲ್ಲೇ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಇನ್ಸ್ಟಾ ಗ್ರಾಮ್ ನಲ್ಲಿ 17 ವರ್ಷದ ಅಪ್ರಾಪ್ತೆಯ ಸ್ನೇಹ ಸಂಪಾದಿಸಿದ ಕಾಮುಕ ಯುವಕ 7 ದಿನಗಳಲ್ಲಿ ಆಕೆಯನ್ನ ಪ್ರೀತಿಸುವುದಾಗಿ ಯಾಮಾರಿಸಿ ಸೋಮೇಶ್ವರ ಬೀಚ್ ಬಳಿ ಕರೆದೊಯ್ದು ಕಾರಲ್ಲೇ ಅತ್ಯಾಚಾರವೆಸಗಿದ್ದಾನೆ.

ಅಪ್ರಾಪ್ತೆಯ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಅಡ್ಯಾರ್ ವಳಚ್ಚಿಲ್ ನಿವಾಸಿ ಪೇಂಟಿಂಗ್ ವೃತ್ತಿ ಮಾಡಿಕೊಂಡಿರುವ ಕೆಲ್ವಿನ್(24) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.

SHOCKING: Another heinous act in the state: A minor girl whom she met on Instagram was raped in a car!
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಯ ಗಮನಕ್ಕೆ : ಇಲ್ಲಿದೆ ಕರ್ನಾಟಕದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಂಪರ್ಕ ವಿವರಗಳ ಪಟ್ಟಿ.!

2 Mins Read

ALERT : ಅತಿಯಾದ ನಿದ್ರೆ ಬರುತ್ತಿದೆಯೇ? ಇದು ಮಾರಕ ಕಾಯಿಲೆಗಳ ಸಂಕೇತವಿರಬಹುದು ಎಚ್ಚರ!

2 Mins Read
Money

ಕರ್ನಾಟಕ ಸೇರಿದಂತೆ ಅತಿಹೆಚ್ಚು ಸಾಲವಿರುವ ರಾಜ್ಯಗಳ ಸಂಪೂರ್ಣ ಮಾಹಿತಿ ಇಲ್ಲಿದೆ

3 Mins Read
Recent News

ರಾಜ್ಯದ ಜನತೆಯ ಗಮನಕ್ಕೆ : ಇಲ್ಲಿದೆ ಕರ್ನಾಟಕದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಂಪರ್ಕ ವಿವರಗಳ ಪಟ್ಟಿ.!

ALERT : ಅತಿಯಾದ ನಿದ್ರೆ ಬರುತ್ತಿದೆಯೇ? ಇದು ಮಾರಕ ಕಾಯಿಲೆಗಳ ಸಂಕೇತವಿರಬಹುದು ಎಚ್ಚರ!

Money

ಕರ್ನಾಟಕ ಸೇರಿದಂತೆ ಅತಿಹೆಚ್ಚು ಸಾಲವಿರುವ ರಾಜ್ಯಗಳ ಸಂಪೂರ್ಣ ಮಾಹಿತಿ ಇಲ್ಲಿದೆ

BREAKING : ಮಂಡ್ಯದಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರ ದುರ್ಮರಣ!

State News
KARNATAKA

ರಾಜ್ಯದ ಜನತೆಯ ಗಮನಕ್ಕೆ : ಇಲ್ಲಿದೆ ಕರ್ನಾಟಕದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಂಪರ್ಕ ವಿವರಗಳ ಪಟ್ಟಿ.!

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸಾರ್ವಜನಿಕರಿಗೆ ಜಿಲ್ಲಾ ಮಟ್ಟದ ಮಾಹಿತಿ ಮತ್ತು ದೂರುಗಳ ಸಲ್ಲಿಕೆಗೆ ಅನುಕೂಲವಾಗುವಂತೆ ಕರ್ನಾಟಕದ ಎಲ್ಲಾ 31…

ALERT : ಅತಿಯಾದ ನಿದ್ರೆ ಬರುತ್ತಿದೆಯೇ? ಇದು ಮಾರಕ ಕಾಯಿಲೆಗಳ ಸಂಕೇತವಿರಬಹುದು ಎಚ್ಚರ!

Money

ಕರ್ನಾಟಕ ಸೇರಿದಂತೆ ಅತಿಹೆಚ್ಚು ಸಾಲವಿರುವ ರಾಜ್ಯಗಳ ಸಂಪೂರ್ಣ ಮಾಹಿತಿ ಇಲ್ಲಿದೆ

BREAKING : ಮಂಡ್ಯದಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರ ದುರ್ಮರಣ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.