Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB : ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

08/06/2025 6:49 AM

SHOCKING : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.!

08/06/2025 6:49 AM

‘ಥಗ್ ಲೈಫ್’ ಚಿತ್ರದ ಪ್ರದರ್ಶನ ಕರ್ನಾಟಕದಲ್ಲಿ ನಿಷೇಧ : ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ

08/06/2025 6:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.!
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.!

By kannadanewsnow5708/06/2025 6:49 AM

ಹಾವೇರಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ್ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರು ಹಾಗೂ ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ. ಇವರನ್ನು ಬಂಕಾಪುರ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅತ್ಯಾಚಾರ ಹಾಗೂ ಪೋಕ್ಸೊ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

SHOCKING: Another heinous act in the state: Gang rape of a minor girl!
Share. Facebook Twitter LinkedIn WhatsApp Email

Related Posts

ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB : ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

08/06/2025 6:49 AM1 Min Read

ನಿಜವಾದ ಹಿಂದೂಗಳು ಕಾಂಗ್ರೆಸ್ನಲ್ಲಿದ್ದಾರೆ, ಬಿಜೆಪಿಯಲ್ಲಿರುವವರು ನಕಲಿ: ರಾಮಲಿಂಗಾ ರೆಡ್ಡಿ

08/06/2025 6:37 AM1 Min Read

Rain Alert : ರಾಜ್ಯದಲ್ಲಿ ನಾಳೆಯಿಂದ ಭಾರೀ `ಮಳೆ’ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

08/06/2025 6:27 AM1 Min Read
Recent News

ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB : ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

08/06/2025 6:49 AM

SHOCKING : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.!

08/06/2025 6:49 AM

‘ಥಗ್ ಲೈಫ್’ ಚಿತ್ರದ ಪ್ರದರ್ಶನ ಕರ್ನಾಟಕದಲ್ಲಿ ನಿಷೇಧ : ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ

08/06/2025 6:43 AM

ನಿಜವಾದ ಹಿಂದೂಗಳು ಕಾಂಗ್ರೆಸ್ನಲ್ಲಿದ್ದಾರೆ, ಬಿಜೆಪಿಯಲ್ಲಿರುವವರು ನಕಲಿ: ರಾಮಲಿಂಗಾ ರೆಡ್ಡಿ

08/06/2025 6:37 AM
State News
KARNATAKA

ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB : ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

By kannadanewsnow8908/06/2025 6:49 AM KARNATAKA 1 Min Read

ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ಆರ್ಸಿಬಿ ವಿಜಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಆರ್ಸಿಬಿ ಮ್ಯಾನೇಜ್ಮೆಂಟ್ ಮನವಿ ಮಾಡಿರುವುದಕ್ಕೆ…

SHOCKING : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.!

08/06/2025 6:49 AM

ನಿಜವಾದ ಹಿಂದೂಗಳು ಕಾಂಗ್ರೆಸ್ನಲ್ಲಿದ್ದಾರೆ, ಬಿಜೆಪಿಯಲ್ಲಿರುವವರು ನಕಲಿ: ರಾಮಲಿಂಗಾ ರೆಡ್ಡಿ

08/06/2025 6:37 AM

Rain Alert : ರಾಜ್ಯದಲ್ಲಿ ನಾಳೆಯಿಂದ ಭಾರೀ `ಮಳೆ’ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

08/06/2025 6:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.