Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆದಿಚುಂಚನಗಿರಿಯಲ್ಲಿ `ಶ್ರೀಗುರು ಭೈರವೈಕ್ಯ ಮಂದಿರ’ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ | WATCH VIDEO

15/04/2026 11:32 AM

SHOCKING : ರಾಜ್ಯದಲ್ಲಿ ಮತ್ತೊಂದು `ಮರ್ಯಾದಾ ಹತ್ಯೆ’ : ಲವರ್ ಜೊತೆಗೆ ಹೋದ ಮಗಳನ್ನೇ ವಿಷ ಕೊಟ್ಟು ಕೊಂದು ಸುಟ್ಟು ಹಾಕಿದ ಸಂಬಂಧಿಕರು.!

15/04/2026 11:25 AM

BREAKING : ಆದಿಚುಂಚನಗಿರಿಯಲ್ಲಿ ಶ್ರೀಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

15/04/2026 11:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಮತ್ತೊಂದು `ಮರ್ಯಾದಾ ಹತ್ಯೆ’ : ಲವರ್ ಜೊತೆಗೆ ಹೋದ ಮಗಳನ್ನೇ ವಿಷ ಕೊಟ್ಟು ಕೊಂದು ಸುಟ್ಟು ಹಾಕಿದ ಸಂಬಂಧಿಕರು.!
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು `ಮರ್ಯಾದಾ ಹತ್ಯೆ’ : ಲವರ್ ಜೊತೆಗೆ ಹೋದ ಮಗಳನ್ನೇ ವಿಷ ಕೊಟ್ಟು ಕೊಂದು ಸುಟ್ಟು ಹಾಕಿದ ಸಂಬಂಧಿಕರು.!

By kannadanewsnow5715/04/2026 11:25 AM

ಬೆಳಗಾವಿ: ಪ್ರಿಯಕರನ ಜೊತೆ ಬಾಳಬೇಕೆಂಬ ಹಠಕ್ಕೆ ಬಿದ್ದ ಮಗಳನ್ನೇ ಹೆತ್ತವರು ಕ್ರೂರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ನಡೆದಿದೆ. ಕುಟುಂಬದ ಮರ್ಯಾದೆ ಉಳಿಸಿಕೊಳ್ಳಲು ಮಗಳಿಗೆ ವಿಷ ಕುಡಿಸಿ ಕೊಂದು, ಸಾಕ್ಷಿ ನಾಶಪಡಿಸಲು ಗಂಟೆಗಳಲ್ಲೇ ಮೃತದೇಹವನ್ನು ಸುಟ್ಟು ಹಾಕಿರುವ ಘೋರ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ಘಟನೆಯ ಹಿನ್ನೆಲೆ:

ಮೃತ ಸತ್ಯವ್ವ ಹಾಗೂ ಹುಕ್ಕೇರಿ ತಾಲೂಕಿನ ನದಿಗುಡಿಕ್ಷೇತ್ರದ ಕೃಷ್ಣಾ ಪಾಟೀಲ ಎಂಬುವವರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ನಾಲ್ಕು ವರ್ಷಗಳ ಹಿಂದೆ ಸತ್ಯವ್ವಳ ಇಚ್ಛೆಗೆ ವಿರುದ್ಧವಾಗಿ ಆಕೆಯ ಕುಟುಂಬಸ್ಥರು ಸಂತೋಷ್ ಹೆಳವಿ ಎಂಬುವವರ ಜೊತೆ ಬಲವಂತವಾಗಿ ಮದುವೆ ಮಾಡಿಸಿದ್ದರು. ಮದುವೆಯಾದರೂ ಪ್ರಿಯಕರನನ್ನು ಮರೆಯಲಾಗದ ಸತ್ಯವ್ವ, ಸಂಸಾರ ತೊರೆದು ಕೃಷ್ಣನ ಜೊತೆ ಹೋಗಲು ನಿರ್ಧರಿಸಿದ್ದಳು.

ಓಡಿ ಹೋದವಳ ಮೇಲೆ ಹಲ್ಲೆ:

ಕಳೆದ ಫೆಬ್ರವರಿ 17 ರಂದು ಪತಿಯ ಮನೆಯಿಂದ ಹೊರಬಂದ ಸತ್ಯವ್ವ, ಪ್ರಿಯಕರ ಕೃಷ್ಣನ ಜೊತೆ ಸೇರಿ ಬೆಳವಡಿ ಗ್ರಾಮದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಳು. ಈ ವಿಷಯ ತಿಳಿದ ಸತ್ಯವ್ವಳ ಪೋಷಕರು ಮತ್ತು ಸಂಬಂಧಿಕರು, ಆಕೆಯನ್ನು ಪತ್ತೆಹಚ್ಚಿ ಬಲವಂತವಾಗಿ ಮನೆಗೆ ಕರೆತಂದಿದ್ದರು. ಈ ವೇಳೆ ಆಕೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಲಾಗಿತ್ತು ಎಂದು ತಿಳಿದುಬಂದಿದೆ.

ವಿಷವಿಕ್ಕಿ ಕೊಲೆ
ಮನೆಗೆ ಕರೆತಂದ ಬಳಿಕ ಕುಟುಂಬಸ್ಥರು ಆಕೆಗೆ ಬುದ್ಧಿವಾದ ಹೇಳಲು ಪ್ರಯತ್ನಿಸಿದ್ದರು. ಆದರೆ, “ನನಗೆ ಕೃಷ್ಣನೇ ಬೇಕು, ಅವನ ಜೊತೆಯೇ ಇರುತ್ತೇನೆ” ಎಂದು ಸತ್ಯವ್ವ ಹಠ ಹಿಡಿದಿದ್ದಾಳೆ. ಇದರಿಂದ ಆಕ್ರೋಶಗೊಂಡ ಕುಟುಂಬ ಸದಸ್ಯರು, ಮರ್ಯಾದೆಗೆ ಅಂಜಿ ಮಾರ್ಚ್ 21 ರಂದು ಆಕೆಗೆ ಬಲವಂತವಾಗಿ ವಿಷ ಕುಡಿಸಿ ಕೊಲೆ ಮಾಡಿದ್ದಾರೆ. ಕೊಲೆಯಾದ ಕೆಲವೇ ಗಂಟೆಗಳಲ್ಲಿ ಯಾರಿಗೂ ಅನುಮಾನ ಬರದಂತೆ ಶವವನ್ನು ಸುಟ್ಟು ಹಾಕಿದ್ದಾರೆ.

ಮೂವರ ಬಂಧನ:
ಘಟನೆ ನಡೆದು ಸುಮಾರು ಒಂದು ತಿಂಗಳ ಬಳಿಕ ಈ ಹತ್ಯೆಯ ರಹಸ್ಯ ಬಯಲಾಗಿದ್ದು, ಯಮಕನಮರಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕೊಲೆ ಆರೋಪದ ಮೇಲೆ ಕುಟುಂಬದ ಮೂವರು ಸದಸ್ಯರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ.

SHOCKING: Another honor killing in the state: Relatives poisoned and burned their daughter who had gone with her lover!
Share. Facebook Twitter LinkedIn WhatsApp Email

Related Posts

BREAKING : ಆದಿಚುಂಚನಗಿರಿಯಲ್ಲಿ `ಶ್ರೀಗುರು ಭೈರವೈಕ್ಯ ಮಂದಿರ’ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ | WATCH VIDEO

15/04/2026 11:32 AM1 Min Read

BREAKING : ಆದಿಚುಂಚನಗಿರಿಯಲ್ಲಿ ಶ್ರೀಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

15/04/2026 11:22 AM1 Min Read

BREAKING : ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

15/04/2026 11:10 AM1 Min Read
Recent News

BREAKING : ಆದಿಚುಂಚನಗಿರಿಯಲ್ಲಿ `ಶ್ರೀಗುರು ಭೈರವೈಕ್ಯ ಮಂದಿರ’ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ | WATCH VIDEO

15/04/2026 11:32 AM

SHOCKING : ರಾಜ್ಯದಲ್ಲಿ ಮತ್ತೊಂದು `ಮರ್ಯಾದಾ ಹತ್ಯೆ’ : ಲವರ್ ಜೊತೆಗೆ ಹೋದ ಮಗಳನ್ನೇ ವಿಷ ಕೊಟ್ಟು ಕೊಂದು ಸುಟ್ಟು ಹಾಕಿದ ಸಂಬಂಧಿಕರು.!

15/04/2026 11:25 AM

BREAKING : ಆದಿಚುಂಚನಗಿರಿಯಲ್ಲಿ ಶ್ರೀಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

15/04/2026 11:22 AM

BREAKING: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ

15/04/2026 11:19 AM
State News
KARNATAKA

BREAKING : ಆದಿಚುಂಚನಗಿರಿಯಲ್ಲಿ `ಶ್ರೀಗುರು ಭೈರವೈಕ್ಯ ಮಂದಿರ’ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ | WATCH VIDEO

By kannadanewsnow5715/04/2026 11:32 AM KARNATAKA 1 Min Read

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಪವಿತ್ರ ಕ್ಷೇತ್ರವಾದ ಆದಿಚುಂಚನಗಿರಿ ಮಠಕ್ಕೆ ಭೇಟಿ…

SHOCKING : ರಾಜ್ಯದಲ್ಲಿ ಮತ್ತೊಂದು `ಮರ್ಯಾದಾ ಹತ್ಯೆ’ : ಲವರ್ ಜೊತೆಗೆ ಹೋದ ಮಗಳನ್ನೇ ವಿಷ ಕೊಟ್ಟು ಕೊಂದು ಸುಟ್ಟು ಹಾಕಿದ ಸಂಬಂಧಿಕರು.!

15/04/2026 11:25 AM

BREAKING : ಆದಿಚುಂಚನಗಿರಿಯಲ್ಲಿ ಶ್ರೀಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

15/04/2026 11:22 AM

BREAKING : ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

15/04/2026 11:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.