Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಾಗತಿಕ ಆರ್ಥಿಕತೆಯಲ್ಲಿ ಹೊಸ ಸಂಚಲನ: 500 ಬಿಲಿಯನ್ ಡಾಲರ್ ವ್ಯಾಪಾರಕ್ಕೆ ಮೋದಿ-ಟ್ರಂಪ್ ಮಾಸ್ಟರ್ ಪ್ಲಾನ್!

25/02/2026 7:29 AM

ರಾಜ್ಯದ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಗುಡ್ ನ್ಯೂಸ್ : ಮಾಸಿಕ 1 ದಿನ `ಋತುಚಕ್ರ ರಜೆ’ ಘೋಷಣೆ !

25/02/2026 7:27 AM

ಕರ್ನಾಟಕದಲ್ಲಿ `ಗ್ಯಾರಂಟಿ ಯೋಜನೆ’ಗಳಿಂದ ರೈತರ ಆತ್ಮಹತ್ಯೆ ಗಣನೀಯ ಇಳಿಕೆ : ಅಜೀಂ ಪ್ರೇಮ್ ಜೀ ವಿವಿ ಅಧ್ಯಯನ ವರದಿ

25/02/2026 7:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : ಯೂಟ್ಯೂಬ್ ನೋಡಿ ಹೆರಿಗೆ ಮಾಡಿಕೊಂಡ ಯುವತಿ, ಲವರ್ ಜೊತೆ ಸೇರಿ ಮಗು ಹತ್ಯೆ.!
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : ಯೂಟ್ಯೂಬ್ ನೋಡಿ ಹೆರಿಗೆ ಮಾಡಿಕೊಂಡ ಯುವತಿ, ಲವರ್ ಜೊತೆ ಸೇರಿ ಮಗು ಹತ್ಯೆ.!

By kannadanewsnow5725/03/2025 8:15 AM

ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬೆಳಗಾವಿಯಲ್ಲಿ ಮದುವೆಗೆ ಮುನ್ನ ಗರ್ಭಿಣಿಯಾದ ಹೆಣ್ಣು ಮಗುವನ್ನು ಕೊಂದು ತಿಪ್ಪೆಗೆಸೆದ ಪ್ರಕರಣ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿಯಲ್ಲಿ ಹಸುಗೂಸನ್ನು ಕೊಂದು ತಿಪ್ಪೆಗೆಸೆದ ಪ್ರಕರಣಕ್ಕೆ ಸಂಬಂಧಿದಂತೆ ಪ್ರೇಮಿಗಳಿಬ್ಬರನ್ನು ಬಂಧಿಸಲಾಗಿದೆ. ಮಹಾಬಳೇಶ (31), ಸಿಮ್ರಾನ್ (22) ಬಂಧಿತ ಆರೋಪಿಗಳು.

ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ನಿವಾಸಿಗಳಾದ ಮಹಾಬಳೇಶ ಮತ್ತು ಸಿಮ್ರಾನ್ ಇಬ್ಬರೂ ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ವೇಳೆ ಇಬ್ಬರ ನಡುವೆ ದೈಹಿಕ ಸಂಬಂಧ ಏರ್ಪಟ್ಟಿದೆ. ಪರಿಣಾಮ ಸಿಮ್ರಾನ್, ಮದುವೆಗೂ ಮುಂಚೆಯೇ ಗರ್ಭಿಣಿಯಾಗಿದ್ದಾಳೆ. ಯುವತಿ 20 ದಿನಗಳ ಹಿಂದೆ ಯುಟ್ಯೂಬ್‌ನಲ್ಲಿ ವಿಡಿಯೋ ನೋಡಿಕೊಂಡು ಸೆಲ್ಫ್ ಡೆಲಿವರಿ ಮಾಡಿಕೊಂಡಿದ್ದಾಳೆ ಈ ವೇಳೆ ಆಕೆಗೆ ಹೆಣ್ಣು ಮಗು ಜನಿಸಿದ್ದು, ಅದನ್ನು ಪ್ರಿಯಕರ ಮಹಾಬಳೇಶನ ಕೈಗೆ ನೀಡಿದ್ದಳು. ಆದರೆ, ಆತ ಆ ಹಸುಗೂಸನ್ನು ಹತ್ಯೆ ಮಾಡಿ ತಿಪ್ಪೆಗೆ ಎಸೆದಿದ್ದಾನೆ.

ಮಾ.5ರಂದು ಗ್ರಾಮದ ಮರಿಯಮ್ಮನ ಗುಡಿ ಓಣಿಯ ಬಳಿ ನವಜಾತ ಹೆಣ್ಣು ಹಸುಗೂಸೊಂದು ಪತ್ತೆಯಾಗಿತ್ತು. ಅದನ್ನು ಕೊಲೆ ಮಾಡಿ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ಎಸೆಯಲಾಗಿದೆ ಎಂದು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮಹಾಬಳೇಶ, ಸಿಮ್ರಾನ್ ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

along with her lover murdered the baby! SHOCKING: Another shocking incident in the state: A young woman who gave birth after watching YouTube
Share. Facebook Twitter LinkedIn WhatsApp Email

Related Posts

ರಾಜ್ಯದ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಗುಡ್ ನ್ಯೂಸ್ : ಮಾಸಿಕ 1 ದಿನ `ಋತುಚಕ್ರ ರಜೆ’ ಘೋಷಣೆ !

25/02/2026 7:27 AM1 Min Read

ಕರ್ನಾಟಕದಲ್ಲಿ `ಗ್ಯಾರಂಟಿ ಯೋಜನೆ’ಗಳಿಂದ ರೈತರ ಆತ್ಮಹತ್ಯೆ ಗಣನೀಯ ಇಳಿಕೆ : ಅಜೀಂ ಪ್ರೇಮ್ ಜೀ ವಿವಿ ಅಧ್ಯಯನ ವರದಿ

25/02/2026 7:20 AM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಪಹಣಿಯಲ್ಲಿನ ಹೆಸರು ತಿದ್ದುಪಡಿಗೆ ಜಸ್ಟ್ ಹೀಗೆ ಮಾಡಿ !

25/02/2026 7:15 AM2 Mins Read
Recent News

ಜಾಗತಿಕ ಆರ್ಥಿಕತೆಯಲ್ಲಿ ಹೊಸ ಸಂಚಲನ: 500 ಬಿಲಿಯನ್ ಡಾಲರ್ ವ್ಯಾಪಾರಕ್ಕೆ ಮೋದಿ-ಟ್ರಂಪ್ ಮಾಸ್ಟರ್ ಪ್ಲಾನ್!

25/02/2026 7:29 AM

ರಾಜ್ಯದ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಗುಡ್ ನ್ಯೂಸ್ : ಮಾಸಿಕ 1 ದಿನ `ಋತುಚಕ್ರ ರಜೆ’ ಘೋಷಣೆ !

25/02/2026 7:27 AM

ಕರ್ನಾಟಕದಲ್ಲಿ `ಗ್ಯಾರಂಟಿ ಯೋಜನೆ’ಗಳಿಂದ ರೈತರ ಆತ್ಮಹತ್ಯೆ ಗಣನೀಯ ಇಳಿಕೆ : ಅಜೀಂ ಪ್ರೇಮ್ ಜೀ ವಿವಿ ಅಧ್ಯಯನ ವರದಿ

25/02/2026 7:20 AM

ಅಶ್ಲೀಲತೆಗೆ ಬ್ರೇಕ್: ಭಾರತದಲ್ಲಿ 5 OTT ಪ್ಲಾಟ್‌ಫಾರ್ಮ್‌ಗಳು ಬ್ಯಾನ್: ಕೇಂದ್ರ ಸರ್ಕಾರದ ಖಡಕ್ ಆದೇಶ!

25/02/2026 7:18 AM
State News
KARNATAKA

ರಾಜ್ಯದ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಗುಡ್ ನ್ಯೂಸ್ : ಮಾಸಿಕ 1 ದಿನ `ಋತುಚಕ್ರ ರಜೆ’ ಘೋಷಣೆ !

By kannadanewsnow5725/02/2026 7:27 AM KARNATAKA 1 Min Read

ರಾಜ್ಯದ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ 18ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಮಹಿಳೆಯರಿಗೂ ಮಾಸಿಕ 1…

ಕರ್ನಾಟಕದಲ್ಲಿ `ಗ್ಯಾರಂಟಿ ಯೋಜನೆ’ಗಳಿಂದ ರೈತರ ಆತ್ಮಹತ್ಯೆ ಗಣನೀಯ ಇಳಿಕೆ : ಅಜೀಂ ಪ್ರೇಮ್ ಜೀ ವಿವಿ ಅಧ್ಯಯನ ವರದಿ

25/02/2026 7:20 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಪಹಣಿಯಲ್ಲಿನ ಹೆಸರು ತಿದ್ದುಪಡಿಗೆ ಜಸ್ಟ್ ಹೀಗೆ ಮಾಡಿ !

25/02/2026 7:15 AM

ಚಿನ್ನವೋ ಅಥವಾ ಸೈಟೋ? ನಿಮ್ಮ ಹಣಕ್ಕೆ ಡಬಲ್ ಲಾಭ ತರುವ ‘ಮಾಸ್ಟರ್ ಪ್ಲಾನ್’ ಇಲ್ಲಿದೆ!

25/02/2026 7:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.