ಕೋಲಾರ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು,ಕೋಲಾರದಲ್ಲಿ ಪೊಲೀಸ್ ಮುಖ್ಯಪೇದೆ ಒಬ್ಬರು ಹಾರ್ಟ್ ಅಟ್ಯಾಕ್ ಜಿಂದಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್‌ನ ಊರಿಗಾಂ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್‌ನ ಊರಿಗಾಂ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ವರ್ಷ ಹಾಸನ ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ 45ಕ್ಕೂ ಹೆಚ್ಚು ದಿನ ಹೃದಯಾಘಾತಕ್ಕೆ ಬಲಿಯಾಗಿದ್ದು ಬೆಚ್ಚಿಬಿಳಿಸಿತ್ತು.








